ರೇಣುಕಸ್ವಾಮಿ ಕೊಲೆ ಪ್ರಕರಣ; ನಟ ದರ್ಶನ್ ಅಂಡ್ ಟೀಮ್ ಜಾಮೀನು ಆದೇಶ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಲು ಗೃಹ ಇಲಾಖೆ ಒಪ್ಪಿಗೆ
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆಪ್ರಕರಣದ ಆರೋಪಿಗಳಿಗೆ ಹೈಕೋರ್ಟ್ ನೀಡಿರುವ ಜಾಮೀನು ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಮೇಲ್ಮನವಿ ಸಲ್ಲಿಸಲು ಗೃಹ ಇಲಾಖೆ ಅನುಮತಿ ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಹೈಕೋರ್ಟ್ ನೀಡಿರುವ ನಿಯಮಿತ ಜಾಮೀನು […]