ಮುಡಾ ಕೇಸಲ್ಲಿ ಸಿಎಂ ಬಚಾವಾಗಲು ಸಾಧ್ಯವೇ ಇಲ್ಲ: ಎಚ್.ಡಿ.ಕುಮಾರಸ್ವಾಮಿ
ಬೆಂಗಳೂರು: ಮುಡಾ ಹಗರಣ ಕೇಸಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಚಾವಾಗಲು ಸಾಧ್ಯವೇ ಇಲ್ಲ ಎಂದು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹೇಳಿದರು. ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು ಮುಡಾ ಹಗರಣದಲ್ಲಿ ಏನೆಲ್ಲಾ ನಡೆದಿದೆ ಎಂಬುದು ಹಾದಿ […]