ಅರಣ್ಯ ಒತ್ತುವರಿ ಸಾಬೀತು: 1 ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ
ಶಿವಮೊಗ್ಗ: ಅರಣ್ಯ ಒತ್ತುವರಿ ಮಾಡಿದ ಪ್ರಕರಣದಲ್ಲಿ ಆರೋಪ ಸಾಭೀತಾದ ಹಿನ್ನೆಲೆಯಲ್ಲಿ ತಾಲೂಕಿನ ಹೊಳಲೂರು ಹೋಬಳಿ ಬಿಕ್ಕೋನಹಳ್ಳಿ ಗ್ರಾಮದ ಚಂದ್ರಪ್ಪ(50) ಎಂಬ ವ್ಯಕ್ತಿಗೆ ನ್ಯಾಯಾಲಯ 1 ವರ್ಷ ಜೈಲು ಶಿಕ್ಷೆ, 10 ಸಾವಿರ ದಂಡ ವಿಧಿಸಿ […]