ವಿದ್ಯಾರ್ಥಿನಿಯರ ಮೇಲೆ ಲೈಂಗಿಕ ದೌರ್ಜನ್ಯ; ಮುಖ್ಯ ಶಿಕ್ಷಕನ ವಿರುದ್ಧ ಪೋಕ್ಸೋ ಕೇಸ್
ಎಚ್.ಡಿ.ಕೋಟೆ(ಮೈಸೂರು): ಸರ್ಕಾರಿ ಹಿರಿಯ ಪ್ರಾಥಾಮಿಕ ಶಾಲೆಯ ಮುಖ್ಯ ಶಿಕ್ಷಕ ಮೂವರು ಅಪ್ರಾಪ್ತ ವಿದ್ಯಾರ್ಥಿನಿಯರಿಗೆ ನಿದ್ರೆ ಮಾತ್ರೆ ನೀಡಿ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ಎಚ್.ಡಿ.ಕೋಟೆ ತಾಲೂಕಿನ ಅಗಸರಹುಂಡಿ ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ. ಅಗಸರಹುಂಡಿ […]