ಸಬ್ ಇನ್ಸ್ಪೆಕ್ಟರ್ ನೇಮಕಾತಿ, ಶೀಘ್ರ ಆದೇಶ ಪತ್ರ: ಡಾ.ಜಿ. ಪರಮೇಶ್ವರ್
ಕೊಪ್ಪಳ: ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದರಿಂದ ಹಿಂದಿನ ಐದು ವರ್ಷಗಳಲ್ಲಿ ಪೊಲೀಸರ ನೇಮಕಾತಿ ಸಾಧ್ಯವಾಗಿಲ್ಲ. ಶೀಘ್ರದಲ್ಲಿಯೇ ಇನ್ ಸ್ಪೆಕ್ಟರ್ ಹಾಗೂ ಕಾನ್ ಸ್ಟೇಬಲ್ ಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಗೃಹ ಸಚಿವ ಜಿ. […]