ವಿಚ್ಛೇದನ ಪ್ರಕರಣ: ನ್ಯಾಯಾಲಯದ ಆದೇಶ ಉಲ್ಲಂಘಿಸಿದ ಪತ್ನಿ; ಪತಿ ಮನವಿ ಪುರಸ್ಕರಿಸಿದ ಹೈಕೋರ್ಟ್
ಬೆಂಗಳೂರು: ಪರಸ್ಪರ ಸಮ್ಮತಿ ಮೇರೆಗೆ ವಿವಾಹ ವಿಚ್ಛೇದನಕ್ಕೆ ಅರ್ಜಿ ಸಲ್ಲಿಸಿ, ಷರತ್ತಿನ ಪ್ರಕಾರ ಸೈಟು ಪಡೆದು, ನಂತರ ಪ್ರಕರಣದಲ್ಲಿ ಗೈರು ಹಾಜರಾಗುವ ಮೂಲಕ ಪತ್ನಿ ಉಲ್ಟಾ ಹೊಡೆದಿದ್ದ ಪ್ರಕರಣದಲ್ಲಿ ಹೈಕೋರ್ಟ್ ಪತಿಗೆ ರಿಲೀಫ್ ನೀಡಿದೆ. […]