ಅಯೋಧ್ಯೆ ಶ್ರೀರಾಮ ಮಂದಿರ ಹುಂಡಿ ಕಳವು ಪ್ರಕರಣ; 8 ಮಂದಿ ಅರೆಸ್ಟ್; ಟ್ರಸ್ಟಿನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ರಾಜೀನಾಮೆ
ಉತ್ತರ ಪ್ರದೇಶ: ಅಯೋಧ್ಯೆ ಶ್ರೀರಾಮಮಂದಿರದ ಹುಂಡಿ ಕಳವು ಪ್ರಕರಣ ಸಂಬಂಧ ಶ್ರೀರಾಮ ಜನ್ಮಭೂಮಿ ತೀರ್ಥ ಟ್ರಸ್ಟ್ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ಅವರು ನೈತಿಕ ಹೊಣೆ ಹೊತ್ತು ಇಂದು […]