ನಕಲಿ ಪ್ರಮಾಣ ಪತ್ರ ನೀಡುತ್ತಿದ್ದ ವೈದ್ಯಾಧಿಕಾರಿ ಸಸ್ಪೆಂಡ್
ಬೆಂಗಳೂರು: ನಕಲಿ ವೈದ್ಯಕೀಯ ಪ್ರಮಾಣಪತ್ರ ನೀಡು ತ್ತಿದ್ದ ಆರೋಪದ ಮೇಲೆ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಬಿಎಂಆರ್ಸಿಐ) ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಡಾ.ಶಂಕರ್ಅವರನ್ನು ಅಮಾನತುಗೊಳಿಸಿ ವೈದ್ಯಕೀಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. […]