ಮೋಜಿನ ಜೀವನಕ್ಕೆ ಮಾಡಿದ 30 ಲಕ್ಷ ಸಾಲ ಕೇಳಿದ್ದೇ ತಪ್ಪಾಯ್ತು: ಹೆತ್ತವರು, ತಂಗಿಯನ್ನು ಪ್ರಿಯಕರನ ಜೊತೆ ಸೇರಿ ಬರ್ಬರವಾಗಿ ಕೊಂದ ಪಾಪಿ ಮಗಳು!
ಬೆಂಗಳೂರು: ತನ್ನ ಮೋಜಿನ ಜೀವನಕ್ಕಾಗಿ ಮಾಡಿಕೊಂಡಿದ್ದ 30 ಲಕ್ಷ ರೂಪಾಯಿ ಸಾಲದ ಬಗ್ಗೆ ಪ್ರಶ್ನಿಸಿ ಬುದ್ಧಿವಾದ ಹೇಳಿದ ಒಂದೇ ಕಾರಣಕ್ಕೆ, ಹೆತ್ತ ತಂದೆ, ತಾಯಿ ಹಾಗೂ ತಂಗಿಯನ್ನು ಮಗಳೊಬ್ಬಳು ತನ್ನ ಪ್ರಿಯಕರನೊಂದಿಗೆ ಸೇರಿ ಚಾಕುವಿನಿಂದ […]