ಸುದ್ದಿ

ಮರದ ಕೊಂಬೆ ಬಿದ್ದು ಗಂಭೀರ ಗಾಯಗೊಂಡಿದ್ದ ಯುವಕನ ಮೆದುಳು ನಿಷ್ಕ್ರಿಯ

ಬೆಂಗಳೂರು: ದ್ವಿಚಕ್ರ ವಾಹನದಲ್ಲಿ ಚಲಿಸುತ್ತಿದ್ದಾಗಲೇ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಯುವಕ ಅಕ್ಷಯ್‌ನ  ಮೆದುಳು ನಿಷ್ಕ್ರಿಯಗೊಂಡಿದೆ ಎಂದು ವೈದ್ಯರು ಹೇಳಿದ್ದಾರೆ. ಇದೇ ಜೂನ್ 15ರಂದು ಬಸವನಗುಡಿಯ  ಬ್ರಹ್ಮ ಚೈತನ್ಯ ಮಂದಿರದ […]

ಸುದ್ದಿ

ಅನಧಿಕೃತ ಶಾಲೆಗಳನ್ನು ಸಕ್ರಮಗೊಳಿಸಲು, ಹೊಸ ಶಾಲೆಗಳ ನೋಂದಣಿಗೆ ಅರ್ಜಿ ಸಲ್ಲಿಸಲು ಜೂ. 30ರ ವರೆಗೆ ಅವಕಾಶ

ಬೆಂಗಳೂರು: 2025-26ನೇ ಸಾಲಿಗೆ ಹೊಸದಾಗಿ ಖಾಸಗಿ ಅನುದಾನರಹಿತ ಪೂರ್ವ ಪ್ರಾಥಮಿಕ, ಪ್ರಾಥಮಿಕ, ಪ್ರೌಢಶಾಲೆ ನೋಂದಣಿಗೆ ಹಾಗೂ ಉನ್ನತೀಕರಿಸಿದ ತರಗತಿಗಳನ್ನು ಪ್ರಾರಂಭಿಸಲು ಉದ್ದೇಶಿಸಿರುವ ಸಂಸ್ಥೆಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಲು ಜೂ.30ರವರೆಗೆ ಅವಧಿ ವಿಸ್ತರಣೆ ಮಾಡಲಾಗಿದೆ. […]

ಸುದ್ದಿ

“ನನ್ನ ಶಾಲೆ,ನನ್ನ ಜವಾಬ್ದಾರಿ” ಯೋಜನೆ:  ಓದಿದ ಶಾಲೆಗೆ ₹10 ಲಕ್ಷ ರೂ. ದೇಣಿಗೆ ನೀಡಿದ ಸಿಎಂ ಸಿದ್ದರಾಮಯ್ಯ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಶಿಕ್ಷಣ ಇಲಾಖೆಯ “ನನ್ನ ಶಾಲೆ, ನನ್ನ ಜವಾಬ್ದಾರಿ” ಯೋಜನೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಹಳೆ ವಿದ್ಯಾರ್ಥಿಗಳು ತಮ್ಮ ಶಾಲೆಗಳಿಗೆ 2 ಕೋಟಿ ರೂಪಾಯಿ ದೇಣಿಗೆ ನೀಡಿದ್ದಾರೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಸ್ವಂತ […]

ಸುದ್ದಿ

ವಿಚಾರಣಾಧೀನ  ಆರೋಪಿಯನ್ನು ದೀರ್ಘಕಾಲ ಜೈಲಿನಲ್ಲಿಡುವುದು ಸಂವಿಧಾನದ ಉಲ್ಲಂಘನೆ; ಹೈಕೋರ್ಟ್

ಯಾವುದೇ ಆರೋಪಿಯನ್ನು ವಿಚಾರಣೆನಡೆಸದೇ ದೀರ್ಘಕಾಲ ಜೈಲಿನಲ್ಲಿಡುವುದು ಸಂವಿಧಾನದ  ಉಲ್ಲಂಘನೆ. ವ್ಯಕ್ತಿಯೊಬ್ಬನ ಜೀವಿಸುವ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿದೆ ಎಂದು ಮುಂಬೈ ಹೈಕೋರ್ಟ್ ಹೇಳಿದೆ. 2018ರ ಎಲ್ಗಾರ್ ಪರಿಷತ್-ಮಾವೋವಾದಿ ಸಂಪರ್ಕ ಪ್ರಕರಣದಲ್ಲಿ ವಿಚಾರಣೆಯನ್ನು ಇನ್ನಷ್ಟು ತ್ವರಿತ ಗೊಳಿಸಲು […]

ಸುದ್ದಿ

ವಿವಿಧ ಯೋಜನೆಗಳಲ್ಲಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ

ಬೆಂಗಳೂರು: ಡಿ. ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ವತಿಯಿಂದ 2025-26ನೇ ಸಾಲಿನಲ್ಲಿ ಸ್ವಯಂಉದ್ಯೋಗ ವೈಯಕ್ತಿಕ ಸಾಲ ಯೋಜನೆ, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಅರಿವು- ಶೈಕ್ಷಣಿಕ ಸಾಲ ಯೋಜನೆ, ವಿದೇಶಿ ವಿವಿಗಳಲ್ಲಿ […]

ಸುದ್ದಿ

ವಿಚ್ಛೇದನ ಪ್ರಕರಣದಲ್ಲಿ ಪತ್ನಿಯಲ್ಲದೆ ಪತಿಯೂ ಹಾನಿಗೊಳಗಾಗುತ್ತಾರೆ: ಪತ್ನಿ ಕೋರಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ವಿಚ್ಛೇದನ ಕೋರಿ ಸಲ್ಲಿಸಿರುವ ಅರ್ಜಿಯಲ್ಲಿ ವಿಚಾರಣೆಗೆ ಹಾಜರಾಗಲು ಮತ್ತೊಂದು ಊರಿಗೆ ಹೋಗಲು ಪತ್ನಿಗೆ ತೊಂದರೆಯಾಗುತ್ತದೆ ಎಂದರೆ, ಇಬ್ಬರು ಅಪ್ರಾಪ್ತ ಮಕ್ಕಳನ್ನು ನೋಡಿಕೊಳ್ಳುತ್ತಿರುವ ಪತಿಗೆ ಮತ್ತೆಷ್ಟು ತೊಂದರೆಯಾಗಬಹುದು ಎಂದು ಪ್ರಶ್ನಿಸಿರುವ ಹೈಕೋರ್ಟ್ ಪ್ರಕರಣವನ್ನು ವರ್ಗಾವಣೆ […]

ಸುದ್ದಿ

ಸಮಯಕ್ಕೆ ಸರಿಯಾಗಿ ಫಾಸ್ಟ್ಯಾಗ್ ರಿಚಾರ್ಜ್ ಮಾಡದಿದ್ದರೆ ಎರಡು ಪಟ್ಟು ದಂಡ

ಬೆಂಗಳೂರು: ರಾಷ್ಟ್ರೀಯ ಹೆದ್ದಾರಿಗಳಲ್ಲಿನ ಟೋಲ್ ಕೇಂದ್ರಗಳಲ್ಲಿ ಫಾಸ್ಟ್ಯಾಗ್ ಬಳಸುವಾಗ ವಾಹನ ಚಾಲಕರು ಅನುಸರಿಸಬೇಕಾದ ಕೆಲವು ನಿಯಮಗಳು ಫೆಬ್ರುವರಿ 17ರಿಂದ ಜಾರಿಗೆ ಬರುವಂತೆ ಬದಲಾಗಿವೆ. ರಾಷ್ಟ್ರೀಯ ಪಾವತಿ ನಿಗಮವು ಬಿಡುಗಡೆ ಮಾಡಿರುವ ಹೇಳಿಕೆಯಲ್ಲಿ ವಿವರಿಸಿರುವ ಬದಲಾವಣೆಗಳು […]

ಸುದ್ದಿ

ತರಗತಿಯಲ್ಲಿ ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನಿಗೆ ರಾಜೀನಾಮೆ ಶಿಕ್ಷೆ!

ಬೆಂಗಳೂರು: ತರಗತಿಯಲ್ಲಿ ವಿದ್ಯಾರ್ಥಿ ಕೇಳಿದ ಪ್ರಶ್ನೆಗೆ ಕನ್ನಡದಲ್ಲಿ ಉತ್ತರಿಸಿದ ರಸಾಯನಶಾಸ್ತ್ರ ಉಪನ್ಯಾಸಕನಿಂದ ರಾಜೀನಾಮೆ ಪತ್ರ ಪಡೆದ ಘಟನೆ ಬೆಂಗಳೂರಿನ ಆರ್ ವಿ ಪಿಯು ಕಾಲೇಜಿನಲ್ಲಿ ನಡೆದಿದೆ. ರಸಾಯನಶಾಸ್ತ್ರ ಉಪನ್ಯಾಸಕರಾದ ರೂಪೇಶ್ ಎಂಬುವರೆ ತರಗತಿಯಲ್ಲಿ ಕನ್ನಡ […]

ಸುದ್ದಿ

ಹತ್ಯೆ ಪ್ರಕರಣದಲ್ಲಿ ಮತ್ತೆ ಜೈಲು ಸೇರಿದ ಮಾಜಿ ಸಚಿವ ವಿನಯ್ ಕುಲಕರ್ಣಿ

ಬೆಂಗಳೂರು: ಧಾರವಾಡದ ಬಿಜೆಪಿ ಮುಖಂಡ, ಮಾಜಿ ಜಿಪಂ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣದ ಆರೋಪಿ ಮಾಜಿ ಸಚಿವ, ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲು ಸೇರಿದ್ದಾರೆ. ಶುಕ್ರವಾರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದ […]

ಸುದ್ದಿ

ಇನ್ಮುಂದೆ 108 ಆ್ಯಂಬುಲೆನ್ಸ್ ಸೇವೆ ಸರ್ಕಾರದಿಂದಲೇ ನಿರ್ವಹಣೆ

ಬೆಂಗಳೂರು: ಜಿವಿಕೆ ಹೆಸರಿನ ಖಾಸಗಿ ಸಂಸ್ಥೆ ನಿರ್ವಹಣೆ ಮಾಡುತ್ತಿದ್ದ 108 ಆ್ಯಂಬುಲೆನ್ಸ್’ ಸೇವೆಯನ್ನು ಖಾಸಗಿ ಹಿಡಿತದಿಂದ ಮುಕ್ತಗೊಳಿಸಿ ಆರೋಗ್ಯ ಇಲಾಖೆಯಿಂದಲೇ ನಿರ್ವಹಣೆ ಮಾಡುವ ಪ್ರಸ್ತಾವ ಅನುಮೋದಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಸರ್ಕಾರ ಖಾಸಗಿ […]

ಸುದ್ದಿ

ಅಂಗನವಾಡಿ ಕಾರ್ಯಕರ್ತೆ, ಸಹಾಯಕಿ ಹುದ್ದೆಗೆ ಅರ್ಜಿ ಆಹ್ವಾನ

ಬೆಂಗಳೂರು: ಮಹಿಳಾ-ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ 18 ಅಂಗನವಾಡಿ ಕಾರ್ಯಕರ್ತೆಯರು, 92 ಸಹಾಯಕಿಯರ ಖಾಲಿ ಹುದ್ದೆಗೆ ಅರ್ಹ ಮಹಿಳಾ ಮತ್ತು ಮಹಿಳಾ ಲಿಂಗತ್ವ ಅಲ್ಪಸಂಖ್ಯಾತರಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತರು ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿ, […]

ಸುದ್ದಿ

ಪೋಕ್ಸೋ ಕೇಸ್: ಸಹಾಯಕ ಪ್ರಾಧ್ಯಾಪಕನ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದುಗೊಳಿಸಲು ಹೈಕೋರ್ಟ್ ನಕಾರ

ಬೆಂಗಳೂರು: ಪೋಕ್ಸೋ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆ-2012) ಪ್ರಕರಣದಲ್ಲಿ ಆರೋಪಿಯಾಗಿರುವ ಸಹಾಯಕ ಪ್ರಾಧ್ಯಾಪಕರೊಬ್ಬರ ವಿರುದ್ಧದ ಕ್ರಿಮಿನಲ್ ಪ್ರಕರಣವನ್ನು ರದ್ದುಗೊಳಿಸಲು ಹೈಕೋರ್ಟ್ ನಿರಾಕರಿಸಿದೆ. ಪ್ರಕರಣದಲ್ಲಿ ಸಾಕಷ್ಟು ಪುರಾವೆಗಳು ಲಭ್ಯವಿದ್ದರೆ, ಪ್ರಾಸಿಕ್ಯೂಷನ್ ವೈದ್ಯಕೀಯ ಪರೀಕ್ಷೆಯ ಕೊರತೆಯನ್ನು […]

ಸುದ್ದಿ

ಆರೋಪ ಸಾಬೀತು ಪಡಿಸುವಂತಹ ಸಾಕ್ಷ್ಯಗಳಿಲ್ಲದೆ ದೂರು ದಾಖಲಿಸುವಂತಿಲ್ಲ: ಎಫ್ಐಆರ್ ರದ್ದುಪಡಿಸಿದ ಹೈಕೋರ್ಟ್

ಬೆಂಗಳೂರು: ಅಪರಾಧ ಪ್ರಕರಣಗಳಲ್ಲಿಮೇಲ್ನೋಟಕ್ಕೆ ಆರೋಪಗಳನ್ನು ಸಾಬೀತು ಪಡಿಸುವಂತಹ ಸಾಕ್ಷ್ಯಗಳಿಲ್ಲದೆ ದೂರು ದಾಖ ಲಿಸುವಂತಿಲ್ಲ. ಒಂದು ವೇಳೆ ದೂರು ದಾಖಲಿಸಿದರೆ ಅದು ಸಂವಿಧಾನದ 21ನೇ ವಿಧಿಯನ್ವಯ ವ್ಯಕ್ತಿಯ ಜೀವನ, ಘನತೆ ಹಾಗೂ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗುತ್ತದೆ […]

ಸುದ್ದಿ

ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳ ಟಿಕೆಟ್ ದರ ಏರಿಕೆ ವಿರುದ್ಧ ಹೈಕೋರ್ಟ್ ಗೆ ಪಿಐಎಲ್

ಪಿವಿಆರ್, ಐನಾಕ್ಸ್, ಸಿನೆಪೊಲಿಸ್ ಸೇರಿದಂತೆ ರಾಜ್ಯದ ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳು ಮನಸೋಇಚ್ಛೆಯಾಗಿ ಟಿಕೆಟ್ ದರ ನಿಗದಿಪಡಿಸುವುದನ್ನು ಪ್ರಶ್ನಿಸಿ ವಕೀಲ ಮನು ನಾಯರ್‌ ಜಿ ಅವರು ಹೈಕೋರ್ಟ್ ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್) ಸಲ್ಲಿಸಿದ್ದಾರೆ. ರಾಜ್ಯದ […]

ಸುದ್ದಿ

ಪತಿ-ಪತ್ನಿ ವಿವಾದದಲ್ಲಿ ಮೊಬೈಲ್ ರೆಕಾರ್ಡಿಂಗ್’ ಸಾಕ್ಷಿಯಾಗಿ ಪರಿಗಣಿಸಲು ಸಾಧ್ಯವಿಲ್ಲ : ಹೈಕೋರ್ಟ್‌

ಕೌಟುಂಬಿಕ ವಿವಾದದಲ್ಲಿ ಪತಿ-ಪತ್ನಿ ಪರಸ್ಪರ ಒಪ್ಪಿಗೆಯಿಲ್ಲದೆ ಮೊಬೈಲ್ ಕರೆಗಳನ್ನು ರೆಕಾರ್ಡ್ ಮಾಡುವುದು ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ಗೌಪ್ಯತೆಯ ಹಕ್ಕಿನ ಉಲ್ಲಂಘನೆಯಾಗಿದೆ ಎಂದು ಸ್ಪಷ್ಟಪಡಿಸಿರುವ  ಛತ್ತೀಸ್‌ಗಢ  ಹೈಕೋರ್ಟ್ ಎಂಥಹದೆ ಸಂದರ್ಭದಲ್ಲೂ ಮೊಬೈಲ್ ರೆಕಾರ್ಡಿಂಗ್ […]

ಸುದ್ದಿ

ಜಮೀನು ವಿವಾದ: ಕೊಲೆ ಮಾಡಿದ್ದ 7 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋಟ್೯

ಶಿವಮೊಗ್ಗ: ಜಮೀನು ವಿವಾದ ಸಂಬಂಧ ವ್ಯಕ್ತಿಯೋರ್ವನನ್ನು ಕೊಲೆ ಮಾಡಿದ್ದ ಪ್ರಕರಣದಲ್ಲಿ ಭಾಗಿಯಾಗಿದ್ದ 7 ಜನ ಆರೋಪಿಗಳು ತಪ್ಪಿತಸ್ಥರೆಂದು ಸಾಬೀತಾದ ಕಾರಣ ಜೀವಾವಧಿ ಶಿಕ್ಷೆ ವಿಧಿಸಿ ಭದ್ರಾವತಿಯ 4ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ […]

ಸುದ್ದಿ

ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತಾ ಕಡ್ಡಾಯ: ಜುಲೈನಿಂದ ಹೊಸ ನಿಯಮ ಜಾರಿ

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತಾ ಕಡ್ಡಾಯಗೊಳಿಸಲಾಗಿದ್ದು ಜುಲೈ 1ರಿಂದ ಈ ಹೊಸ ನಿಯಮ ಜಾರಿಗೆ ಬರಲಿದೆ. ಬಿಬಿಎಂಪಿಗೆ ಅರ್ಜಿ ಸಲ್ಲಿಸುವಾಗ ಇ-ಖಾತಾ ಸಲ್ಲಿಸುವುದು ಅವಶ್ಯ. ಇ-ಆಸ್ತಿ ತಂತ್ರಾಂಶದೊಂದಿಗೆ ನಕ್ಷೆ ಮಂಜೂರಾತಿ […]

ಸುದ್ದಿ

ಫಲಿತಾಂಶ ವಿಳಂಬದ ಕಾರಣಕ್ಕೆ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪ್ರವೇಶ ವಂಚಿತರಾಗುವಂತಿಲ್ಲ: ಹೈಕೋರ್ಟ್

ಪರೀಕ್ಷಾ ಮಂಡಳಿಯ ಫಲಿತಾಂಶ ಘೋಷಣೆ ವಿಳಂಬದಿಂದಾಗಿ ವಿದ್ಯಾರ್ಥಿಗಳು ಕೌನ್ಸೆಲಿಂಗ್ ಮತ್ತು ಪ್ರವೇಶದಿಂದ ವಂಚಿತರಾಗದಂತೆ ನೋಡಿಕೊಳ್ಳಲು ಶಾಲೆ,ಕಾಲೇಜು ಪರೀಕ್ಷೆಗಳನ್ನು ನಡೆಸುವ ಮಂಡಳಿಗಳು ಮತ್ತು ವಿವಿಧ ಉನ್ನತ ಶಿಕ್ಷಣ ಕೌನ್ಸೆಲಿಂಗ್ ಮತ್ತು ಪ್ರವೇಶ ಪರೀಕ್ಷಾ ಸಂಸ್ಥೆಗಳ ನಡುವೆ […]

ಸುದ್ದಿ

ಫಲಿತಾಂಶ ವಿಳಂಬದ ಕಾರಣಕ್ಕೆ ವಿದ್ಯಾರ್ಥಿಗಳು ಉನ್ನತ ಶಿಕ್ಷಣ ಪ್ರವೇಶ ವಂಚಿತರಾಗಬಾರದು: ಹೈಕೋರ್ಟ್

ಪರೀಕ್ಷಾ ಮಂಡಳಿಯ ಫಲಿತಾಂಶ ಘೋಷಣೆ ವಿಳಂಬದಿಂದಾಗಿ ವಿದ್ಯಾರ್ಥಿಗಳು ಕೌನ್ಸೆಲಿಂಗ್ ಮತ್ತು ಪ್ರವೇಶದಿಂದ ವಂಚಿತರಾಗದಂತೆ ನೋಡಿಕೊಳ್ಳಲು ಶಾಲೆ,ಕಾಲೇಜು ಪರೀಕ್ಷೆಗಳನ್ನು ನಡೆಸುವ ಮಂಡಳಿಗಳು ಮತ್ತು ವಿವಿಧ ಉನ್ನತ ಶಿಕ್ಷಣ ಕೌನ್ಸೆಲಿಂಗ್ ಮತ್ತು ಪ್ರವೇಶ ಪರೀಕ್ಷಾ ಸಂಸ್ಥೆಗಳ ನಡುವೆ […]

ಸುದ್ದಿ

ಕಾಲ್ತುಳಿತ ಪ್ರಕರಣ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾ‌ರ್ ವಿರುದ್ಧ ಸ್ನೇಹಮಯಿ ಕೃಷ್ಣ ದೂರು

ಬೆಂಗಳೂರು:ಆರ್‌ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಶಿವಕುಮಾ‌ರ್ ಮತ್ತು ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ […]

You cannot copy content of this page