ಕಾಲ್ತುಳಿತ ಪ್ರಕರಣ; ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಸ್ನೇಹಮಯಿ ಕೃಷ್ಣ ದೂರು
ಬೆಂಗಳೂರು:ಆರ್‌ಸಿಬಿ ತಂಡದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಶಿವಕುಮಾರ್ ಮತ್ತು ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ […]