ನಕಲಿ ವಕೀಲರ ವಿರುದ್ಧ ಎಫ್ಐಆರ್ ದಾಖಲಿಸಿದ ರಾಜ್ಯ ವಕೀಲರ ಪರಿಷತ್
ಬೆಂಗಳೂರು: ರಾಜ್ಯದಲ್ಲಿ ನಕಲಿ ವಕೀಲರ ಹಾವಳಿ ಹೆಚ್ಚಾಗಿದ್ದು, ಈಗಾಗಲೇ ಐವರು ನಕಲಿ ವಕೀಲರ ವಿರುದ್ಧ ಎಫ್‌ಐಆರ್ ದಾಖಲಾಗಿದೆ ಎಂದು ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷ ಎಸ್ ಎಸ್ ಮಿಟ್ಟಲಕೋಡ ತಿಳಿಸಿದ್ದಾರೆ. ಬೆಂಗಳೂರಿನ ರಾಜ್ಯ […]