ಮೇ 10 ರಂದು ಕಾಮೆಡ್-ಕೆ ಪ್ರವೇಶ ಪರೀಕ್ಷೆ
ಬೆಂಗಳೂರು: ಖಾಸಗಿ ಎಂಜಿನಿಯರಿಂಗ್ ಕಾಲೇಜುಗಳಲ್ಲಿನ ವಿವಿಧ ಕೋರ್ಸ್ಗಳ ಪ್ರವೇಶಕ್ಕಾಗಿ ಕರ್ನಾಟಕದ ವೈದ್ಯಕೀಯ, ಎಂಜಿನಿಯರಿಂಗ್ ಮತ್ತು ದಂತ ಕಾಲೇಜುಗಳ ಒಕ್ಕೂಟ (ಕಾಮೆಡ್-ಕೆ) ಮೇ 10 ರಂದು ಪ್ರವೇಶ ಪರೀಕ್ಷೆ ನಡೆಸುತ್ತಿದೆ. ದೇಶಾದ್ಯಂತ 1,31,937 ಅಭ್ಯರ್ಥಿಗಳು ಪರೀಕ್ಷೆಗೆ […]