ಸಾರ್ವಜನಿಕ ಸ್ಥಳಗಳಲ್ಲಿ ರಾಜಕೀಯ ನಾಯಕರ ಫೋಟೋ: ವಿವರಣೆ ನೀಡುವಂತೆ ಬಿಬಿಎಂಪಿಗೆ ಹೈಕೋರ್ಟ್ ಸೂಚನೆ
ಬೆಂಗಳೂರು: ಸರ್ಕಾರಿ ಕಟ್ಟಡಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ರಾಜಕೀಯ ನಾಯಕರ ಫೋಟೋಗಳನ್ನು ಹಾಕುವುದು ಬಯಲು ಜಾಗ ವಿರೂಪ ತಡೆ ಕಾಯ್ದೆ ವ್ಯಾಪ್ತಿಗೆ ಬರುತ್ತದೆಯೇ ಎಂಬ ಕುರಿತಂತೆ ವಿವರಣೆ ಕೇಳಿ ಹೈಕೋರ್ಟ್ ಬಿಬಿಎಂಪಿಗೆ ನಿರ್ದೇಶನ ನೀಡಿದೆ. […]