ಯುಪಿಐ ಆ್ಯಪ್‌ಗಳ ಮೂಲಕ ಲಂಚ ಸ್ವೀಕಾರ! ವಿವಿಧ ಕಚೇರಿಗಳಿಗೆ ಉಪ ಲೋಕಾಯುಕ್ತರ ದಾಳಿ
ಬೆಂಗಳೂರು:ಬೆಂಗಳೂರು ಗ್ರಾಮಾಂತರ ನೆಲಮಂಗಲ ತಾಲ್ಲೂಕಿನ ಸರ್ಕಾರಿ ಕಚೇರಿಗಳಲ್ಲಿ ಲಂಚ ಆರೋಪ ಕೇಳಿ ಬಂದ ಹಿನ್ನೆಲೆಯಲ್ಲಿ ನಗರಸಭೆ ಕಚೇರಿ, ತಾಲ್ಲೂಕು ಕಚೇರಿ ಮತ್ತು ಭೂ ದಾಖಲೆಗಳ ಸಹಾಯಕ ನಿರ್ದೇಶಕರ ಕಚೇರಿಯ ಸಿಬ್ಬಂದಿ ಗೂಗಲ್‌ಪೇ, ಫೋನ್‌ಪೇನಂತಹ ಯುಪಿಐ […]