ಪ್ರಜ್ವಲ್ ರೇವಣ್ಣ ಪ್ರಕರಣದ ಎಸ್ಐಟಿ ತಂಡಕ್ಕೆ ಮುಖ್ಯಮಂತ್ರಿ ಪದಕ: ಪರಮೇಶ್ವರ್
ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಪ್ರಕರಣದ ತನಿಖೆ ನಡೆಸಿದ ಎಸ್ಐಟಿ ತಂಡದವರಿಗೆ ಮುಖ್ಯಮಂತ್ರಿ ಪದಕ ನೀಡುತ್ತೇವೆ. ರಾಷ್ಟ್ರಪತಿ ಪದಕ ಕ್ಕೂ ಶಿಫಾರಸು ಮಾಡುತ್ತೇವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಹೇಳಿದ್ದಾರೆ. ಕೋರ್ಟ್ […]