ಮೈಕ್ರೋ ಫೈನಾನ್ಸ್ ಹಾವಳಿ ತಡೆಗೆ ಮೂರು ವಿಧೇಯಕ; ಕಿರುಕುಳ ನೀಡಿದರೆ 10 ವರ್ಷ ಜೈಲು
ಬೆಂಗಳೂರು(ವಿಧಾನಸಭೆ): ಮೈಕ್ರೋ ಫೈನಾನ್ಸರ್ ಹಾವಳಿ ತಡೆಗೆ ರಾಜ್ಯ ಸರ್ಕಾರ ಜಾರಿಗೆ ತಂದಿದ್ದ ಸುಗ್ರೀವಾಜ್ಞೆಗೆ ಕಾನೂನು ರೂಪ ನೀಡಲಾಗುತ್ತಿದ್ದು, ಅದಕ್ಕೆ ಪೂರಕವಾಗಿ ಮೂರು ವಿಧೇಯಕಗಳನ್ನು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಮಂಗಳವಾರ ಮಂಡಿಸಿದರು. ಸಾಲಗಾರರ […]