ಶಾಲಾ ಶುಲ್ಕ ಪಾವತಿಸುವಂತೆ ಕಿರುಕುಳ: RTE ಸೀಟು ಪಡೆದಿದ್ದ ವಿದ್ಯಾರ್ಥಿನಿ ಆತ್ಮಹತ್ಯೆ
ಮದ್ದೂರು: ಶಾಲಾ ಶುಲ್ಕ ಕಟ್ಟದ ಕಾರಣಕ್ಕೆ ಆಡಳಿತ ಮಂಡಳಿ ನೀಡಿದ ಕಿರುಕುಳದಿಂದ ಬೇಸತ್ತ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮದ್ದೂರು ತಾಲೂಕಿನ ಹುಲಿಗೆರೆಪುರ ಗ್ರಾಮದಲ್ಲಿ ಶನಿವಾರ ಮಧ್ಯಾಹ್ನ ಜರುಗಿದೆ. […]