ಆರೋಪಿ ಮತ್ತು ಸಂತ್ರಸ್ತರ ನಡುವಿನ “ಸೆಟಲ್ಮೆಂಟ್” ಆಧಾರದ ಮೇರೆಗೆ ಪೋಕ್ಸೊ ಪ್ರಕರಣ ರದ್ದುಗೊಳಿಸಲಾಗದು: ಸುಪ್ರೀಂಕೋರ್ಟ್
ದೆಹಲಿ: ಆರೋಪಿ ಮತ್ತು ಸಂತ್ರಸ್ತರ ನಡುವಿನ “ಸೆಟಲ್ಮೆಂಟ್” ಆಧಾರದ ಮೇರೆಗೆ ಅಥವಾ ಅವರ ನಡುವೆ ಇತ್ಯರ್ಥ ಮಾಡಿಕೊಳ್ಳಲಾಗಿದೆ ಎಂಬ ಆಧಾರದ ಮೇಲೆ ಪೋಕ್ಸೊ (ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ) ಕಾಯ್ದೆ ಅಡಿಯಲ್ಲಿ ದಾಖಲಿಸಿದ ಪ್ರಕರಣಗಳನ್ನು […]