ಅನಧಿಕೃತ ಪಿಜಿಗಳ ವಿರುದ್ಧ ಕ್ರಮ : ಡಾ.ಪರಮೇಶ್ವರ್
ಬೆಂಗಳೂರು: ನಗರದಲ್ಲಿ ಅಧಿಕೃತ ಹಾಗೂ ಅನಧಿಕೃತ ಪಿಜಿಗಳು (ಪೇಯಿಂಗ್ ಗೆಸ್ಟ್) ಎಷ್ಟಿವೆ ಎಂದು ಮಾಹಿತಿ ಪಡೆಯಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅನಧಿಕೃತ ಪಿಜಿಗಳು ಇದ್ದರೆ ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ. ಎಚ್ಎಸ್ಆರ್ […]