ಪ್ರಯಾಣಿಕರಿಗೆ ಗುಡ್ ನ್ಯೂಸ್; ಮೆಟ್ರೋ ಪ್ರಯಾಣ ದರ ಸ್ಟೇಜ್ ಆಧಾರದಲ್ಲಿ ಇಳಿಕೆ
ಬೆಂಗಳೂರು: ನಮ್ಮಮೆಟ್ರೋ ಪ್ರಯಾಣ ದರ ಸ್ಟೇಜ್ ಆಧಾರದಲ್ಲಿ ಇಳಿಕೆ ಮಾಡಲಾಗುವುದು. ಮೆಟ್ರೋ ದರ ಶೇ. 90 ರಿಂದ ಶೇ 100 ರ ವರೆಗೆ ಹೆಚ್ಚಳವಾಗಿರುವ ನಿಲ್ದಾಣಗಳ ಮಧ್ಯೆ ಇಳಿಕೆ ಮಾಡಲಾಗುವುದು ಎಂದು ಬಿಎಂಆರ್ಸಿಎಲ್ ಹೇಳಿದೆ. […]
ಬೆಂಗಳೂರು: ನಮ್ಮಮೆಟ್ರೋ ಪ್ರಯಾಣ ದರ ಸ್ಟೇಜ್ ಆಧಾರದಲ್ಲಿ ಇಳಿಕೆ ಮಾಡಲಾಗುವುದು. ಮೆಟ್ರೋ ದರ ಶೇ. 90 ರಿಂದ ಶೇ 100 ರ ವರೆಗೆ ಹೆಚ್ಚಳವಾಗಿರುವ ನಿಲ್ದಾಣಗಳ ಮಧ್ಯೆ ಇಳಿಕೆ ಮಾಡಲಾಗುವುದು ಎಂದು ಬಿಎಂಆರ್ಸಿಎಲ್ ಹೇಳಿದೆ. […]
ಬ್ಯಾಕ್ಲಾಗ್ ಹುದ್ದೆಗಳು ಸೇರಿದಂತೆ ಒಟ್ಟು 158 ಸಿವಿಲ್ ಜಡ್ಜ್ ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತರಿಂದ ಅರ್ಜಿ ಆಹ್ವಾನಿಸಲಾಗಿದೆ. ವೇತನ ಶ್ರೇಣಿ ರೂ.77840-1,36,520 ಇದ್ದು, ಆಸಕ್ತರು ಅರ್ಜಿ ಸಲ್ಲಿಸಲು ಮಾರ್ಚ್ 12 ಕೊನೆ ದಿನವಾಗಿದೆ. ಅರ್ಹತೆ: […]
ಬೆಂಗಳೂರು: ಸರ್ಕಾರಿ ಕಟ್ಟಡಗಳು ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ರಾಜಕೀಯ ನಾಯಕರ ಫೋಟೋಗಳನ್ನು ಹಾಕುವುದು ಬಯಲು ಜಾಗ ವಿರೂಪ ತಡೆ ಕಾಯ್ದೆ ವ್ಯಾಪ್ತಿಗೆ ಬರುತ್ತದೆಯೇ ಎಂಬ ಕುರಿತಂತೆ ವಿವರಣೆ ಕೇಳಿ ಹೈಕೋರ್ಟ್ ಬಿಬಿಎಂಪಿಗೆ ನಿರ್ದೇಶನ ನೀಡಿದೆ. […]
ಲೇಖನ: ಮಂಜೇಗೌಡ ಕೆ.ಜಿ, ವಕೀಲರು, 9980178111 ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಯೊಬ್ಬನಿಗೆ ಆಶ್ರಯ ನೀಡಿದ್ದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ತೀರ್ಪು ನೀಡಿದೆ. ಪೊಲೀಸರು […]
ವರದಿ: ಮಂಜೇಗೌಡ ಕೆ.ಜಿ, ವಕೀಲರು, 9980178111 ಬೆಂಗಳೂರು: ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಯೊಬ್ಬನಿಗೆ ಆಶ್ರಯ ನೀಡಿದ್ದ ಆರೋಪದಡಿ ವ್ಯಕ್ತಿಯೊಬ್ಬರ ವಿರುದ್ಧ ದಾಖಲಿಸಿದ್ದ ಕ್ರಿಮಿನಲ್ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿ ತೀರ್ಪು ನೀಡಿದೆ. ಪೊಲೀಸರು […]
ಬೆಂಗಳೂರು: ಲಂಚ ಪ್ರಕರಣಗಳಲ್ಲಿ ಭಾಗಿಯಾದ ವಿಶ್ವವಿದ್ಯಾಲಯಗಳಿಗೆ 5 ವರ್ಷಗಳ ನಿಷೇಧ, ಸಮಿತಿಯ ಸದಸ್ಯರಿಗೆ ಜೀವತಾವಧಿ ನಿಷೇಧ ವಿಧಿಸಲಾಗಿದೆ ಎಂದು ರಾಷ್ಟ್ರೀಯ ಮೌಲ್ಯಮಾಪನ ಮತ್ತು ಮಾನ್ಯತಾ ಮಂಡಳಿ (NAAC) ಹೇಳಿದೆ. ರಾಧಾಕೃಷ್ಣನ್ ಸಮಿತಿಯ ಶಿಫಾರಸುಗಳ ಪ್ರಕಾರ […]
ಕಾರವಾರ: ಬಿಜೆಪಿ ಅಧಿಕಾರದಲ್ಲಿದ್ದಾಗಲೂ ಗೋ ಕಳ್ಳತನ ನಡೆದಿತ್ತು. ಬಿಜೆಪಿ ಆಡಳಿತದಲ್ಲಿ ಯಾವುದೇ ಕ್ರಮ ಇರಲಿಲ್ಲ. ಆದರೆ, ನಾವು ಕಠಿಣ ಕ್ರಮ ಕೈಗೊಂಡಿದ್ದೇವೆ ಎಂದು ಉತ್ತರ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹೇಳಿದರು. […]
ದಾವಣಗೆರೆ: ರಾಜ್ಯದಲ್ಲಿ ಸುಮಾರು 50 ಸಾವಿರ ಶಿಕ್ಷಕರ ಕೊರತೆ ಇದ್ದು, ಶೀಘ್ರದಲ್ಲಿ 25 ಸಾವಿರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಕೈಗೊಳ್ಳುವುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಜಗಳೂರು ತಾಲೂಕಿನ […]
ಬೆಂಗಳೂರು: ಬಿಬಿಎಂಪಿ ನೀಡಿದ್ದ ಅನುದಾನ ಹಣವನ್ನು ಆರ್ಥಿಕ ನಿಯಮ ಮೀರಿ ಬೇಕಾ ಬಿಟ್ಟಿ ಬ್ಯಾಂಕ್ ಖಾತೆಯಿಂದ ಹಣ ಡ್ರಾ ಮಾಡಿ ವೆಚ್ಚ ಮಾಡಿದ ಬಿಬಿಎಂಪಿಯ ಶಾಲಾ -ಕಾಲೇಜು ಮುಖ್ಯಸ್ಥರ ವಿರುದ್ಧ ಕ್ರಮಕ್ಕೆ ಬಿಬಿಎಂಪಿ ಮುಂದಾಗಿದ್ದು […]
ಬೆಂಗಳೂರು: ರಿಯಲ್ ಎಸ್ಟೇಟ್ ಡೀಲರ್ನ ಕಾರು ಅಡ್ಡಗಟ್ಟಿ ಗಾಂಜಾ ಕೇಸ್ ಹಾಕುವುದಾಗಿ ಬೆದರಿಸಿ ₹4 ಲಕ್ಷ ಸುಲಿಗೆ ಮಾಡಿದ ಆರೋಪದಡಿ ಎಎಸ್ಐ, ಕಾನ್ಸ್ಟೇಬಲ್, ಆಟೋ ಚಾಲಕ ಸೇರಿ ಮೂವರನ್ನು ಜಯನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. […]
ಬೆಂಗಳೂರು: ಮೈಸೂರು ನಗರಾಭಿವೃದ್ಧಿಪ್ರಾಧಿಕಾರದಿಂದ (ಮುಡಾ) ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಅವರ ಕುಟುಂಬ ಸದಸ್ಯರ ವಿರುದ್ಧದ ಮುಡಾ ನಿವೇಶನ ಅಕ್ರಮ ಹಂಚಿಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ.ಈ ಆದೇಶದಿಂದ […]
ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳಕ್ಕೆ ಕಡಿವಾಣ ಹಾಕಲು ಮುಂದಾಗಿದ್ದ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಮೈಕ್ರೋ ಫೈನಾನ್ಸ್ ಕಂಪನಿಗಳಿಗೆ ಮೂಗುದಾರ ಹಾಕಲು ರಾಜ್ಯ ಸರ್ಕಾರ ಹೊರಟಿತ್ತು. ಆದರೆ, ಇದೀಗ ಸರ್ಕಾರಕ್ಕೆ ಹಿನ್ನಡೆಯಾಗಿದೆ. […]
ಬೆಂಗಳೂರು: ಅಪ್ರಾಪ್ತಗೆ ಲೈಂಗಿಕ ಕಿರುಕುಳ ನೀಡಿದಆರೋಪಕ್ಕೆ ಸಂಬಂಧಿಸಿದಂತೆ ಪೋಕ್ಸೋ ಕಾಯ್ದೆಯಡಿ ತಮ್ಮ ವಿರುದ್ಧ ದಾಖಲಾಗಿರುವ ಪ್ರಕರಣ ರದ್ದು ಕೋರಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸಲ್ಲಿಸಿರುವ ಅರ್ಜಿಯನ್ನು ಭಾಗಶಃ ಪುರಸ್ಕರಿಸಿರುವ ಹೈಕೋರ್ಟ್, ಪ್ರಕರಣ ರದ್ದುಗೊಳಿಸಲು ನಿರಾಕರಿಸಿದೆ. […]
ಬೆಂಗಳೂರು: ಪೀಣ್ಯದ ಅಕ್ಕಮಹಾದೇವಿ ಕೊಳೆಗೇರಿಯ 100 ಮೀಟರ್ ಪ್ರದೇಶದಲ್ಲಿ ಶೆಡ್ಗಳನ್ನು ನಿರ್ಮಿಸಿಕೊಂಡಿದ್ದ 53 ಕುಟುಂಬಗಳನ್ನು ತೆರವುಗೊಳಿಸಲು ಯಾರ ಆದೇಶವಿತ್ತು ಎಂಬುದರ ಬಗ್ಗೆ ಗುರುವಾರ ವಿವರಣೆ ನೀಡಬೇಕು’ ಎಂದು ನಿರ್ದೇಶಿಸಿದ್ದ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶ […]
ಬೆಂಗಳೂರು: ನಕಲಿ ದಾಖಲೆ ನೀಡಿ ಬ್ಯಾಂಕ್ಗೆ ವಂಚಿಸಿದ ಕ್ರಿಮಿನಲ್ ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಅವರಿಗೆ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ 3 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. […]
ಬೆಂಗಳೂರು: ನಕಲಿ ದಾಖಲೆ ನೀಡಿ ಬ್ಯಾಂಕ್ಗೆ ವಂಚಿಸಿದ ಕ್ರಿಮಿನಲ್ ಪ್ರಕರಣ ಸಾಬೀತಾದ ಹಿನ್ನೆಲೆಯಲ್ಲಿ ಮಾಜಿ ಸಚಿವ ಕೃಷ್ಣಯ್ಯ ಶೆಟ್ಟಿ ಅವರಿಗೆ ಜನಪ್ರತಿನಿಧಿಗಳ ಸೆಷನ್ಸ್ ನ್ಯಾಯಾಲಯ 3 ವರ್ಷಗಳ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. […]
ಬೆಂಗಳೂರು: ಆರೋಪಿತರು ನಿರೀಕ್ಷಣಾ ಜಾಮೀನು ಕೋರಿ ಅಸಾಧಾರಣ ಸಂದರ್ಭಗಳಲ್ಲಿ ಮಾತ್ರ ನೇರವಾಗಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಬಹುದೇ ಹೊರತು ಎಲ್ಲ ಸಂದರ್ಭಗಳಲ್ಲಿ ಅಲ್ಲ. ಹೀಗಾಗಿ ಜಾಮೀನು ಅರ್ಜಿಯನ್ನು ಮೊದಲಿಗೆ ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸುವುದು ಸೂಕ್ತ […]
ಬೆಂಗಳೂರು: ಬಹುಕೋಟಿ ಬಿಟ್ ಕಾಯಿನ್ ಹಗರಣದಲ್ಲಿ ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಮೊಹಮ್ಮದ್ ನಲಪಾಡ್ಗೆ ಹ್ಯಾಕರ್ ಶ್ರೀಕಿ ಜೊತೆ ವ್ಯವಹಾರಿಕ ನಂಟು ಇತ್ತು ಎಂದು ಆರೋಪ ತನಿಖೆಯಲ್ಲಿ ಬಯಲಾಗಿದ್ದು, ಈ ಆರೋಪ ಹಿನ್ನೆಲೆಯಲ್ಲಿ ನಾಳೆ […]
ಬೆಂಗಳೂರು: ಇಂಡಿಯನ್ ರೈಲ್ವೆ ಕೇಟರಿಂಗ್ ಆ್ಯಂಡ್ ಟೂರಿಸಂ ಕಾರ್ಪೋರೇಷನ್ (ಐಆರ್ಸಿಟಿಸಿ) ಲಿಮಿಟೆಡ್ ಸಂಸ್ಥೆಯು ಒಂದು ವರ್ಷದ ಅವಧಿಗೆ ಕಂಟ್ರೋಲ್ ಆಫೀಸ್ನ 1, ರೈಲ್ವೆ ಸ್ಟೆಷನ್/ಫೀಲ್ಡ್ ಆಫೀಸ್ನ 7 ಸಲಹೆಗಾರರ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಅರ್ಜಿ […]
ಬೆಂಗಳೂರು: ನ್ಯಾಕ್ ಮಾನ್ಯತೆಗೆ ಸಂಬಂಧಿಸಿದಂತೆ ವಿಶ್ವವಿದ್ಯಾಲಯ ಮತ್ತು ಕಾಲೇಜು ಸಿಬ್ಬಂದಿ ಅಕ್ರಮದಲ್ಲಿ ಭಾಗಿಯಾದರೆ ಶಿಸ್ತು ಕ್ರಮ ಕೈಗೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ. ಸುಧಾಕರ್ ಹೇಳಿದ್ದಾರೆ. ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ […]
You cannot copy content of this page