ಹಿರಿಯ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ ನಿಧನ
ಬೆಂಗಳೂರು: ಕನ್ನಡ ಸಾಹಿತ್ಯದಲ್ಲಿ ಎಚ್ಎಸ್ ವಿ ಎಂದೇ ಕರೆಸಿಕೊಳ್ಳುತ್ತಿದ್ದ ಹಿರಿಯ ಸಾಹಿತಿ ಎಚ್.ಎಸ್. ವೆಂಕಟೇಶಮೂರ್ತಿ (80) ಅವರು ಶುಕ್ರವಾರ ನಿಧನರಾಗಿದ್ದಾರೆ. ಅವರು ಕೆಲದಿನಗಳಿಂದ ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದರು. ಇಂದು ಮುಂಜಾನೆ ಖಾಸಗಿ ಆಸ್ಪತ್ರೆಯಲ್ಲಿ […]