ವಿಚಾರಣೆಗೆ ಗೈರು: ಬಿಜೆಪಿ ಎಂಎಲ್‌ಸಿ ಎನ್. ರವಿಕುಮಾರ್‌ಗೆ 2ನೇ ನೋಟಿಸ್
ಕಲಬುರಗಿ: ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರನ್ನು ಉದ್ದೇಶಿಸಿ ‘ಇವರೇನ್ ಪಾಕಿಸ್ತಾನದಿಂದ ಬಂದಿದ್ದಾರೆಯೇ?’ ಎಂದು ಹೇಳಿಕೆ ನೀಡಿರುವ ವಿಚಾರವಾಗಿ ಬಿಜೆಪಿ ಎಂಎಲ್‌ಸಿ ಎನ್. ರವಿಕುಮಾರ್ ಅವರಿಗೆ 2ನೇ ನೋಟಿಸ್ ಜಾರಿಯಾಗಿದೆ. ಕಲಬುರಗಿ ದಕ್ಷಿಣ ವಿಭಾಗದ ಎಸಿಪಿ […]