ಮಾರಕಾಸ್ತ್ರ ಹಿಡಿದು ವೀಲಿಂಗ್: 11 ಆರೋಪಿಗಳು ರೌಡಿಪಟ್ಟಿಗೆ: ಕಮಿಷನರ್ ಬಿ. ದಯಾನಂದ್
ಬೆಂಗಳೂರು: ಮಧ್ಯರಾತ್ರಿ ರಸ್ತೆಯಲ್ಲಿ ಮಾರಕಾಸ್ತ್ರ ಹಿಡಿದು ವೀಲಿಂಗ್ ಮಾಡುವ ಮೂಲಕ ಸಾರ್ವಜನಿಕರಲ್ಲಿ ಭಯ ಉಂಟು ಮಾಡಿದ್ದ 11 ಯುವಕರನ್ನು ಬಂಧಿಸಿಲಾಗಿದ್ದು ಇವರನ್ನು ರೌಡಿಪಟ್ಟಿಗೆ ಸೇರಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ್ ಹೇಳಿದ್ದಾರೆ. […]