ಶಿಕ್ಷಣ ತಜ್ಞ, ಗಾಂಧಿವಾದಿ, ಪಿಇಎಸ್ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಡಾ.ಎಂ.ಆರ್. ದೊರೆಸ್ವಾಮಿ ನಿಧನ
ಬೆಂಗಳೂರು: ಪಿಇಎಸ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಾದ ಡಾ.ಎಂ.ಆರ್. ದೊರೆಸ್ವಾಮಿ (89) ಬನಶಂಕರಿಯಲ್ಲಿರುವ ತಮ್ಮ ಸ್ವಗೃಹದಲ್ಲಿ ಗುರುವಾರ ಅವರು ನಿಧನರಾಗಿದ್ದಾರೆ. ಪತ್ನಿ, ಇಬ್ಬರು ಮಕ್ಕಳು ಹಾಗೂ 4 ಮೊಮ್ಮಕ್ಕಳನ್ನು ಅಗಲಿದ್ದಾರೆ. ಶುಕ್ರವಾರ ಮಧ್ಯಾಹ್ನದವರೆಗೆ ಸ್ವ-ಗೃಹದಲ್ಲಿ ಸಾರ್ವಜನಿಕರ […]