ಗ್ರಾಮ ಪಂಚಾಯ್ತಿಯ ಎಲ್ಲಾ ನಿವೇಶನ,ಕಟ್ಟಡಗಳಿಗೂ ಇ-ಖಾತಾ: ಪ್ರಿಯಾಂಕ ಖರ್ಗೆ
ಬೆಂಗಳೂರು (ವಿಧಾನಸಭೆ): ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿರುವ ಕ್ರಮ ಬದ್ಧವಲ್ಲದ ನಿವೇಶನ ಹಾಗೂ ಕಟ್ಟಡಗಳನ್ನು ತೆರಿಗೆ ವ್ಯಾಪ್ತಿಗೆ ಒಳಪಡಿಸಲು ಕ್ರಮ ಕೈಗೊಳ್ಳುತ್ತಿದ್ದು, 2013ಕ್ಕೆ ಮೊದಲು ಅಥವಾ ನಂತರ ನೋಂದಣಿಯಾದ ಎಲ್ಲಾ ನಿವೇಶನ ಹಾಗೂ ಕಟ್ಟಡಗಳಿಗೂ ಇ-ಖಾತೆ […]