ಸುದ್ದಿ

ಬಂಧಿತ ವ್ಯಕ್ತಿಗೆ ಕಸ್ಟಡಿಯಲ್ಲಿ ಚಿತ್ರಹಿಂಸೆ; ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆಗೆ ನಿರ್ದೇಶಿಸಿದ ಹೈಕೋರ್ಟ್

ಬಂಧಿತ ವ್ಯಕ್ತಿಗಳಿಗೆ ಠಾಣೆಯಲ್ಲಿ ಚಿತ್ರಹಿಂಸೆ ನೀಡುವುದನ್ನು ಪೊಲೀಸರ ಅಧಿಕೃತ ಕರ್ತವ್ಯದ ಭಾಗವೆಂದು ಎಂದಿಗೂ ಹೇಳಲಾಗದು ಎಂಬುದಾಗಿ ಪ್ರಕರಣವೊಂದರಲ್ಲಿ ಅಭಿಪ್ರಾಯಪಟ್ಟಿರುವ ಕೇರಳ ಹೈಕೋರ್ಟ್  ಪೊಲೀಸ್ ಅಧಿಕಾರಿಗಳ ವಿರುದ್ಧ ತನಿಖೆ ಮುಂದುವರೆಸುವಂತೆ ನಿರ್ದೇಶಿಸಿದೆ. ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ […]

ಸುದ್ದಿ

ಆರ್ಥಿಕವಾಗಿ ಸ್ವತಂತ್ರವಾಗಿರುವ ಸಂಗಾತಿಗೆ ಜೀವನಾಂಶ ನೀಡಬೇಕಾಗಿಲ್ಲ: ಹೈಕೋರ್ಟ್

ವಿಚ್ಛೇದನ ಪ್ರಕರಣಗಳಲ್ಲಿ ಪತಿ ಅಥವಾ ಪತ್ನಿ ಆರ್ಥಿಕವಾಗಿ ಸ್ವಾವಲಂಬಿ ಹಾಗೂ ಸ್ವತಂತ್ರರಾಗಿದ್ದಲ್ಲಿ ಜೀವನಾಂಶ ನೀಡಬೇಕಾಗಿಲ್ಲ ಎಂದು ಸೋಮವಾರ ತೀರ್ಪು ನೀಡಿರುವ ದೆಹಲಿ ಹೈಕೋರ್ಟ್, ರೈಲ್ವೆ ಅಧಿಕಾರಿ ಮಹಿಳೆಗೆ ಜೀವನಾಂಶ ನಿರಾಕರಿಸಿದೆ. ಭಾರತೀಯ ರೈಲ್ವೆ ಸಂಚಾರ […]

ಸುದ್ದಿ

ಸಾರ್ವಜನಿಕ ಸ್ಥಳದಲ್ಲಿ ನಮಾಜ್ ನಿಷೇಧಿಸಿ; ಶಾಸಕ ಯತ್ನಾಳ್ ಮುಖ್ಯಮಂತ್ರಿಗೆ ಪತ್ರ

ಬೆಂಗಳೂರು: ಪೂರ್ವ ಅನುಮತಿಯಿಲ್ಲದೆ ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಜಾಗದಲ್ಲಿ ನಮಾಜ್ ಮಾಡುವುದನ್ನು ನಿಷೇಧಿಸುವಂತೆ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಸಂಘ-ಸಂಸ್ಥೆಗಳ […]

ಸುದ್ದಿ

ಕನ್ಹೇರಿ ಮಠದ ಸ್ವಾಮೀಜಿಗೆ ವಿಜಯಪುರ ಜಿಲ್ಲೆಗೆ ಪ್ರವೇಶ ನಿರ್ಬಂಧ ಆದೇಶ ಎತ್ತಿಹಿಡಿದ ಹೈಕೋರ್ಟ್

ಕನ್ಹೇರಿ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ಅರ್ಜಿ ವಜಾಗೊಳಿಸಿದ ಹೈಕೋರ್ಟ್; ಸ್ವಾಮೀಜಿ ಕಾನೂನು ಹೋರಾಟಕ್ಕೆ ತೀವ್ರ ಹಿನ್ನಡೆ ಬೆಂಗಳೂರು: ಲಿಂಗಾಯತ ಮಠಾಧಿಪತಿಗಳ ಕುರಿತು ಅವಹೇಳನಕಾರಿ ಹೇಳಿಕೆ ನೀಡಿದ್ದ ಆರೋಪದ ಮೇರೆಗೆ ಮೂರು ತಿಂಗಳು ಕನ್ಹೇರಿ […]

ಸುದ್ದಿ

ಸರ್ಕಾರಿ ಕಾನೂನು ಕಾಲೇಜುಗಳಲ್ಲಿ ಕಡ್ಡಾಯವಾಗಿ ಅಂಬೇಡ್ಕರ್ ಭಾವಚಿತ್ರ ಅಳವಡಿಸಿ: ಹೈಕೋರ್ಟ್

ರಾಜ್ಯದ ಎಲ್ಲಾ ಸರ್ಕಾರಿ ಕಾನೂನು ಕಾಲೇಜುಗಳಲ್ಲಿ ಅಂಬೇಡ್ಕ‌ರ್ ಭಾವಚಿತ್ರ ಅಳವಡಿಸುವಂತೆ ಮದ್ರಾಸ್ ಹೈಕೋರ್ಟ್ ನ ಮಧುರೈ ಪೀಠ ಆದೇಶಿಸಿದೆ. ಕಾಲೇಜಿನಲ್ಲಿ ಅಂಬೇಡ್ಕರ್ ಭಾವಚಿತ್ರ ಅಳವಡಿಸುವ ಕುರಿತಂತೆ ವಿದ್ಯಾರ್ಥಿ ಮತ್ತು ಕಾಲೇಜು ಆಡಳಿತದ ನಡುವೆ ಉದ್ಭವಿಸಿದ್ದ […]

ಸುದ್ದಿ

ಕಚೇರಿಯಲ್ಲೇ ಮದ್ಯ ಸೇವನೆ: ನಾಲ್ವರ ಅಮಾನತು

ಚಿತ್ರದುರ್ಗ: ಡಿಡಿಪಿಐ ಕಚೇರಿಯಲ್ಲೇ ಮದ್ಯ ಕುಡಿದ ಆರೋಪದ ಮೇಲೆ ನಾಲ್ವರು ಸಿಬ್ಬಂದಿಯನ್ನು ಅಮಾನತು ಮಾಡಿ ಬುಧವಾರ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಆದೇಶ ಮಾಡಿದ್ದಾರೆ. ಕಚೇರಿಯ ಅಧೀಕ್ಷಕ ಸುನೀಲ್ ಕುಮಾರ್, ಪ್ರಥಮ ದರ್ಜೆ ಸಹಾಯಕ ಸ್ವಾಮಿ, ಡಿ. […]

ಸುದ್ದಿ

ನಾವು ಬೆದರಿಕೆಗೆ ಹೆದರಲ್ಲ, ಒರಿಜಿನಲ್ ಹಿಂದೂಗಳು ಪ್ರಿಯಾಂಕ ಖರ್ಗೆ ಜೊತೆ ಇದ್ದೇವೆ: ಸಂತೋಷ್ ಲಾಡ್

ರಾಯಚೂರು: ಇಡೀ ಕಾಂಗ್ರೆಸ್ ಪಕ್ಷ ಹಾಗೂ ದೇಶದ ಒರಿಜಿನಲ್ ಹಿಂದುಗಳು ಪ್ರಿಯಾಂಕ ಖರ್ಗೆಯವರ ಜೊತೆಗಿದ್ದು, ಇಂತಹ ಬೆದರಿಕೆಗಳಿಗೆ ಹೆದರೊಲ್ಲ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಸರ್ಕಾರಿ ಸ್ಥಳದಲ್ಲಿ ಆರೆಸ್ಸೆಸ್ ಚಟುವಟಿಕೆ ಬ್ಯಾನ್ […]

ಸುದ್ದಿ

ಅರವಳಿಕೆ ಇಂಜೆಕ್ಷನ್ ನೀಡಿ ಪತ್ನಿ ಕೊಂದು ಸಹಜ ಸಾವು ಎಂದು ಬಿಂಬಿಸಿದ್ದ ವೈದ್ಯ ಅರೆಸ್ಟ್

ಬೆಂಗಳೂರು: ಜೀವ ಉಳಿಸಬೇಕಾದ ವೈದ್ಯನೇ ಪತ್ನಿಗೆ ಅರಿವಳಿಕೆ ಇಂಜೆಕ್ಷನ್ ಕೊಟ್ಟು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಮಾರತಹಳ್ಳಿಯಲ್ಲಿ ನಡೆದಿದೆ. ಇಂಜೆಕ್ಷನ್ ನೀಡಿ ವೈದ್ಯೆ ಪತ್ನಿಯನ್ನು ಕೊಂದು ಕುಟುಂಬಸ್ಥರಿಗೆ ಸಹಜ ಸಾವು ಎಂದು ಕಥೆ ಕಟ್ಟಿದ್ದ […]

ಸುದ್ದಿ

ಜನನ ಪ್ರಮಾಣ ಪತ್ರದಲ್ಲಿನ ಹೆಸರು ಬದಲಾವಣೆ; ಸರ್ಕಾರಕ್ಕೆ ಹೈಕೋರ್ಟ್ ಮಹತ್ವದ ನಿರ್ದೇಶನ

ಬೆಂಗಳೂರು: ಜನನ ಪ್ರಮಾಣ ಪತ್ರದಲ್ಲಿ ಹೆಸರು ಬದಲಾವಣೆಗೆ ಸಂಬಂಧಿಸಿದಂತೆ ಜನನ ಮರಣ ಪ್ರಮಾಣ ನೋಂದಣಿ ಕಾಯ್ದೆ 1969ಕ್ಕೆ ತಿದ್ದುಪಡಿ ಮಾಡಲು ಹೈಕೋರ್ಟ್ ಸರ್ಕಾರಕ್ಕೆ ನಿರ್ದೇಶನ ನೀಡಿದೆ. ತಮ್ಮ ಮಗನ ಹೆಸರು ಬದಲಾವಣೆಗೆ ಸಂಬಂಧಿಸಿದಂತೆ ಜನನ-ಮರಣ […]

ಸುದ್ದಿ

ದೂರು ನೀಡಲು ಬಂದವರ ಮೇಲೆ ಹಲ್ಲೆ; ಸಬ್ ಇನ್‌ಸ್ಪೆಕ್ಟರ್ ಅಮಾನತು

ಕೊಪ್ಪಳ: ಕುಕನೂರು ಕೌಟುಂಬಿಕ ಜಗಳದ ಸಂಬಂಧ ಠಾಣೆಗೆ ದೂರು ನೀಡಲು ಬಂದವರ ಮೇಲೆಯೇ ಹಲ್ಲೆ ಮಾಡಿರುವ ಜಿಲ್ಲೆಯ ಕುಕನೂರು ಪೊಲೀಸ್‌ ಠಾಣೆಯ ಸಬ್ ಇನ್‌ಸ್ಪೆಕ್ಟರ್ ಗುರುರಾಜ್ ಟಿ. ಅವರನ್ನು ಅಮಾನತು ಮಾಡಲಾಗಿದೆ. ಕೊಪ್ಪಳ ತಾಲ್ಲೂಕಿನ […]

ಸುದ್ದಿ

ಪತ್ರಕರ್ತ, ನಟ ನವೀನ್ ಮಯೂರ್ ಸಹೋದರ ಶ್ರೇಯಸ್.ಆರ್ ಹೃದಯಾಘಾತದಿಂದ ನಿಧನ

ಬೆಂಗಳೂರು: ನೆಟ್‌ವರ್ಕ್ 18ನ ಕನ್ನಡ ಯೂಟ್ಯೂಬ್ ವಿಭಾಗದಲ್ಲಿ ಮುಖ್ಯಸ್ಥರಾಗಿ ಕೆಲಸ ಮಾಡುತ್ತಿದ್ದ ಶ್ರೇಯಸ್. ಆರ್ (42) ಹೃದಯಾಘಾತದಿಂದ ನಿಧನರಾಗಿದ್ದಾರೆ. ಭಾನುವಾರ ಹೃದಯಾಘಾತವಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆ ರಾತ್ರಿ 10 ಗಂಟೆ ಸುಮಾರಿಗೆ […]

ಸುದ್ದಿ

ಕೆ.ವೈ ನಂಜೇಗೌಡ ಶಾಸಕ ಸ್ಥಾನ ರದ್ದುಗೊಳಿಸಿದ್ದ ಹೈಕೋರ್ಟ್ ಆದೇಶಕ್ಕೆ ತಡೆ; ಮರುಮತ ಏಣಿಕೆಗೆ ಸೂಚನೆ

ಬೆಂಗಳೂರು: ಮಾಲೂರು ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆವೈ ನಂಜೇಗೌಡ ಅವರ ಶಾಸಕ ಸ್ಥಾನ ರದ್ದುಗೊಳಿಸಿ ಹೈಕೋರ್ಟ್ ಕೊಟ್ಟಿದ್ದ ಆದೇಶಕ್ಕೆ ಸುಪ್ರೀಂಕೋಟ್೯ ತಡೆಯಾಜ್ಞೆ ನೀಡಿದ್ದು, ಮರುಮತ ಎಣಿಕೆ ಮಾಡಲು ಸೂಚನೆ ನೀಡಿದೆ ಹೈಕೋರ್ಟ್ ಶಾಸಕ ಸ್ಥಾನ […]

ಸುದ್ದಿ

ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ರೈಲಿಗೆ ತಲೆಕೊಟ್ಟು ಆತ್ಮಹತ್ಯೆ

ಉಡುಪಿ: ಕಾರ್ಕಳದ ಮಾಜಿ ಶಾಸಕ ದಿವಂಗತ ಗೋಪಾಲ್ ಭಂಡಾರಿಯವರ ಪುತ್ರ ಸುದೀಫ್ ಭಂಡಾರಿ (48) ಆತ್ಮಹತ್ಯೆಗೆ ಶರಣಾಗಿದ್ದಾರೆ ಬ್ರಹ್ಮಾವರ ಸಮೀಪದ ಬಾರ್ಕೂರು ಬಳಿ ರೈಲು ಹಳಿಗೆ ತಲೆಕೊಟ್ಟು ಜೀವ ಬಿಟ್ಟಿದ್ದಾರೆ ಎಂದು ವರದಿಯಾಗಿದೆ. ಆತ್ಮಹತ್ಯೆ […]

ಸುದ್ದಿ

ರೇಪ್ ಸಂತ್ರಸ್ತೆಯ ಕಿಡ್ನ್ಯಾಪ್ ಪ್ರಕರಣದಿಂದ ಕೈಬಿಡುವಂತೆ ಭವಾನಿ ರೇವಣ್ಣ ಸಲ್ಲಿಸಿದ್ದ ಅರ್ಜಿ ವಜಾ

ಬೆಂಗಳೂರು: ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ಅತ್ಯಾಚಾರಕ್ಕೆ ಒಳಗಾಗಿದ್ದಾರೆ ಎನ್ನಲಾದ ಕೆ.ಆ‌ರ್.ನಗರದ ಸಂತ್ರಸ್ತೆಯ ಅಪಹರಣ ಪ್ರಕರಣದ ಆರೋಪದಿಂದ ತಮ್ಮನ್ನು ಕೈ ಬಿಡುವಂತೆ ಕೋರಿ ಆರೋಪಿಗಳಾದ ಭವಾನಿ ರೇವಣ್ಣ ಮತ್ತು ಕೆ.ಎ.ರಾಜಗೋಪಾಲ್ ಸಲ್ಲಿಸಿದ್ದ […]

ಸುದ್ದಿ

ವಿವಾಹ ವಿಚ್ಛೇದನ ಪ್ರಕರಣಗಳನ್ನು ಒಂದು ವರ್ಷದಲ್ಲಿ ಇತ್ಯರ್ಥಪಡಿಸಿ: ಹೈಕೋರ್ಟ್

ಬೆಂಗಳೂರು: ವಿವಾಹ ವಿಚ್ಛೇದನ ಕೋರಿ ಸಲ್ಲಿಸುವಅರ್ಜಿಗಳನ್ನು 1 ವರ್ಷದೊಳಗೆ ವಿಚಾರಣೆ ನಡೆಸಿ ಇತ್ಯರ್ಥಪಡಿಸಲು ಕೌಟುಂಬಿಕ ನ್ಯಾಯಾಲಯಗಳು ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೈಕೋರ್ಟ್ ಆದೇಶಿಸಿದೆ. ವಿಹಾಹ ವಿಚ್ಛೇದನ ಕೋರಿ ಸಲ್ಲಿಸಿರುವ ಅರ್ಜಿಯನ್ನು 3 […]

ಸುದ್ದಿ

ಬೀದಿ ನಾಯಿ ಕಚ್ಚಿದರೆ, ಆಹಾರ ಕೊಟ್ಟು ಪೋಷಣೆ ಮಾಡುವವರೆ  ಹೊಣೆ: ಸುಪ್ರೀಂಕೋರ್ಟ್

ಹೊಸದಿಲ್ಲಿ: ಜನದಟ್ಟಣೆಯ ನಗರಗಳಲ್ಲಿ ಇತ್ತೀಚೆಗೆ ನಾಯಿ ಕಡಿತ ಪ್ರಕರಣಗಳು ಹೆಚ್ಚಾಗುತ್ತಿವೆ. ಹಾಗಾಗಿ ಬೀದಿ ನಾಯಿಗಳ ಹಾವಳಿ ಬಗ್ಗೆ ಕಳವಳ ವ್ಯಕ್ತಪಡಿಸಿರುವ ಸುಪ್ರೀಂ ಕೋರ್ಟ್, ಬೀದಿ ನಾಯಿಗಳು ಕಚ್ಚಿದರೆ ಆ ಶ್ವಾನಗಳಿಗೆ ಆಹಾರ ಹಾಕುವವರನ್ನೇ ಹೊಣೆಗಾರರನ್ನಾಗಿ […]

ಸುದ್ದಿ

ಅಪ್ರಾಪ್ತೆ ಅಪಹರಿಸಿ ಅತ್ಯಾಚಾರ; ಅಪರಾಧಿಗೆ 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿದ ಕೋರ್ಟ್

ದಾವಣಗೆರೆ: ಅಪ್ರಾಪ್ತ ಬಾಲಕಿಯನ್ನುಅಪಹರಿಸಿ ಬಲವಂತವಾಗಿ ಅತ್ಯಾಚಾರ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ದಾವಣಗೆರೆ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಅಪರಾಧಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ. ವಸಂತ ಅಲಿಯಾಸ್ […]

ಸುದ್ದಿ

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಸಹಕಾರಿ ಸಂಘಗಳ ನೌಕರರಿಗೂ ಅನ್ವಯವಾಗಲಿದೆ: ಹೈಕೋಟ್೯

ಬೆಂಗಳೂರು: ಸರ್ಕಾರಗಳಿಂದ ಹಣಕಾಸು ನೆರವು ಪಡೆದುಕೊಳ್ಳುವ ಸಹಕಾರ ಸಂಘಗಳ ನೌಕರರೂ ಭ್ರಷ್ಟಾಚಾರ ನಿಯಂತ್ರಣಾ ಕಾಯ್ದೆಯ ವ್ಯಾಪ್ತಿಗೆ ಒಳಪಡಬೇಕು ಎಂದು ಹೈಕೋರ್ಟ್ ಸ್ಪಷ್ಟವಾಗಿ ಹೇಳಿದೆ. ಅಲ್ಲದೆ, ಹಾಸನ ಜಿಲ್ಲೆ ಹಿರೇಕಡಲೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ […]

ಸುದ್ದಿ

ಆಸ್ತಿ ಹಂಚಿಕೆ ವಿವಾದ ಪೋಷಕರಿಗೆ ಜೀವನಾಂಶ ನೀಡದಿರಲು ಕಾರಣವಲ್ಲ: ಹೈಕೋರ್ಟ್

ಆಸ್ತಿ ಹಂಚಿಕೆ ಸರಿಯಾಗಿ ಆಗಿರಲಿ ಅಥವಾ ಆಗಿಲ್ಲದಿರಲಿ. ಮಕ್ಕಳಾದವರು ತಂದೆ-ತಾಯಿಯನ್ನು ನೋಡಿಕೊಳ್ಳಬೇಕು. ಇದು ಅವರ ಜವಾಬ್ದಾರಿ ಎಂದು ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ತಾಯಿಗೆ ಪ್ರತಿ ತಿಂಗಳೂ 3000 ರೂಪಾಯಿ ಜೀವನಾಂಶ ನೀಡುವಂತೆ […]

ಸುದ್ದಿ

ಮರ್ಯಾದಾ ಹತ್ಯೆ ಪ್ರಕರಣ; ಇಬ್ಬರು ಅಪರಾಧಿಗಳಿಗೆ ಮರಣ ದಂಡನೆ ಶಿಕ್ಷೆ; ತೀರ್ಪು ಎತ್ತಿಹಿಡಿದ ಹೈಕೋರ್ಟ್

ಕಲಬುರಗಿ: ಮರ್ಯಾದಾ ಹತ್ಯೆ ಪ್ರಕರಣದಲ್ಲಿ ಗಲ್ಲು ಶಿಕ್ಷೆ ವಿಧಿಸಿದ್ದ ಸೆಷನ್ಸ್ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿಯುವ ಮೂಲಕ ಕಲಬುರಗಿ ಹೈಕೋರ್ಟ್ ದ್ವಿಸದಸ್ಯ ಪೀಠ ಮಹತ್ವದ ತೀರ್ಪು ನೀಡಿದೆ. ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಗರ್ಭಿಣಿ ತಂಗಿಯನ್ನ ಜೀವಂತ […]

You cannot copy content of this page