ಸುದ್ದಿ

ನಿರ್ಲಕ್ಷ್ಯ ಚಾಲನೆ ಮಾಡಿ ಅಪಘಾತ; ಮೃತ ಕುಟುಂಬಸ್ಥರಿಗೆ ವಿಮಾ ಪರಿಹಾರ ಮಂಜೂರು ಮಾಡಲು ನಿರಾಕರಿಸಿದ ಸುಪ್ರೀಂಕೋರ್ಟ್

ನವದೆಹಲಿ: ಅತಿವೇಗ ಮತ್ತು ಅಜಾಗರೂಕಚಾಲನೆಯಿಂದಾಗಿ ಸಂಭವಿಸಿದ ಅಪಘಾತಗಳಲ್ಲಿ ಮೃತಪಟ್ಟವರ ಕುಟುಂಬಗಳಿಗೆ ವಿಮಾ ಕಂಪನಿಗಳು ಪರಿಹಾರವನ್ನು ಪಾವತಿಸಬೇಕಾಗಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯವು ಹೇಳಿದೆ. ಅತಿವೇಗದಿಂದ ಕಾರನ್ನು ಚಲಾಯಿಸಿದ ಪರಿಣಾಮ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದ ವ್ಯಕ್ತಿಯ ಪತ್ನಿ,ಮಗ ಹೆತ್ತವರು […]

ಸುದ್ದಿ

ಮದ್ಯಪಾನ ಮಾಡಿ ಚಾಲಕ ಅಪಘಾತ ಎಸಗಿದ್ದರೂ ಇನ್ಸೂರೆನ್ಸ್ ಕಂಪನಿ ವಿಮೆ ಪಾವತಿಸಬೇಕು: ಹೈಕೋರ್ಟ್

ಅಪಘಾತದ ಸಂದರ್ಭದಲ್ಲಿ ಚಾಲಕ ನಿಯಮಗಳನ್ನು ಗಾಳಿಗೆ ತೂರಿ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ್ದರೂ ಸಂತ್ರಸ್ತರಿಗೆ ವಿಮೆ ಪರಿಹಾರ ಪಾವತಿಸುವ ಹೊಣೆ ವಿಮಾ ಸಂಸ್ಥೆಯ ಮೇಲಿರುತ್ತದೆ. ಚಾಲಕ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿ ಅಪಘಾತ ಮಾಡಿರುವುದರಿಂದ […]

ಸುದ್ದಿ

ಮಹಿಳೆಯರಿಗೆ ಬೈಕ್‌ ಟ್ಯಾಕ್ಸಿ ಸೇವೆ  ಸುರಕ್ಷಿತ; ಹೈಕೋಟ್೯ನಲ್ಲಿ ಚಾಲಕರ ಪರ ವಕೀಲರ ವಾದ

ಬೆಂಗಳೂರು: ಬೈಕ್‌ ಟ್ಯಾಕ್ಸಿ ಸೇವೆಯು ನಿತ್ಯ ಓಡಾಡುವ ಪ್ರಯಾಣಿಕರಿಗೆ ಸುರಕ್ಷಿತ ಮತ್ತು ಅನುಕೂಲಕರವಾಗಿದ್ದು, ಕೈಗೆಟುಕುವ ಪ್ರಯಾಣ ಸಾಧನವಾಗಿದೆ’ ಎಂದು ಮಹಿಳಾ ಪ್ರಯಾಣಿಕರು ಹಾಗೂ ಚಾಲಕಿಯರ ಪರ ವಕೀಲರು ಹೈಕೋರ್ಟ್‌ಗೆ ಮನವರಿಕೆ ಮಾಡಿಕೊಟ್ಟರು. ಬೈಕ್ ಟ್ಯಾಕ್ಸಿ […]

ಸುದ್ದಿ

ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಣ ದುರ್ಬಳಕೆ ಆರೋಪ; ತನಿಖೆಗೆ ಆದೇಶ

ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ತಿನಲ್ಲಿ ಹಣದ ದುರುಪಯೋಗವಾಗಿದೆ ಎಂಬ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ತನಿಖೆಗೆ ಸಹಕಾರ ಇಲಾಖೆ ಸಹಕಾರ ಸಂಘಗಳ ಉಪ ನಿಬಂಧಕ ಪಿ.ಶಶಿಧರ್ ಅವರನ್ನು ವಿಚಾರಣಾಧಿಕಾರಿಯನ್ನಾಗಿ ನೇಮಿಸಿ ಆದೇಶಿಸಿದೆ. ಸಾಮಾಜಿಕ ಹೋರಾಟಗಾರ ಎನ್.ಹನುಮೇಗೌಡ, […]

ಸುದ್ದಿ

ಕಾಲ್ತುಳಿತ ಪ್ರಕರಣ; ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್ ಅಮಾನತು ಆದೇಶ ರದ್ದು

ಬೆಂಗಳೂರು: ಐಪಿಎಲ್ ವಿಜಯೋತ್ಸವದ ವೇಳೆಚಿನ್ನಸ್ವಾಮಿ ಸ್ಟೇಡಿಯಂ ಬಳಿ ಉಂಟಾಗಿದ್ದ ಕಾಲ್ತುಳಿತ ಪ್ರಕರಣ ಸಂಬಂಧ ಬೆಂಗಳೂರು ನಗರ ಪೂರ್ವ ವಿಭಾಗದ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿದ್ದ ಐಪಿಎಸ್ ಅಧಿಕಾರಿ ವಿಕಾಸ್ ಕುಮಾರ್‌ ಅವರನ್ನು ಸೇವೆಯಿಂದ ಅಮಾನತುಗೊಳಿಸಿದ್ದ ರಾಜ್ಯ […]

ಸುದ್ದಿ

ವೈದ್ಯರ ನಿರ್ಲಕ್ಷ್ಯದಿಂದ ಸಾವು ಪ್ರಕರಣ; FIR ದಾಖಲಿಸುವಂತೆ ಪೊಲಿಸರಿಗೆ ಹೈಕೋರ್ಟ್ ಆದೇಶ

ಬೆಂಗಳೂರು: ವೈದ್ಯರ ನಿರ್ಲಕ್ಷ್ಯದಿಂದ ನಮ್ಮ ತಂದೆ ಸಾವನ್ನಪ್ಪಿದ್ದು ಇದರ ತನಿಖೆಗೆ ನಿರ್ದೇಶಿಸಬೇಕು ಎಂದು ಮಗ ನೀಡಿರುವ ದೂರನ್ನು ಹೈಕೋರ್ಟ್ ಮಾನ್ಯ ಮಾಡಿದ್ದು ತನಿಖೆಗೆ ಆದೇಶಿಸಿದೆ. ವೈದ್ಯರ ನಿರ್ಲಕ್ಷ್ಯದಿಂದ ತಂದೆಯನ್ನು ಕಳೆದುಕೊಂಡಿರುವ ಮಗನ ನ್ಯಾಯಬದ್ಧ ಗೋಳನ್ನು […]

ಸುದ್ದಿ

ಬೈಕ್ ಟ್ಯಾಕ್ಸಿ ಸೇವೆಗೆ ಖಾಸಗಿ ವಾಹನಗಳಿಗೆ ಕೇಂದ್ರ ಸರ್ಕಾರ ಅಸ್ತು; ರಾಜ್ಯದ ಅನುಮತಿ ಕಡ್ಡಾಯ

ನವದೆಹಲಿ: ಕೇಂದ್ರ ಸಾರಿಗೆ ಸಚಿವಾಲಯ ಮೋಟಾರು ವಾಹನ ಕಾಯ್ದೆ 1988ರ ಅಡಿಯ ಮೋಟಾ‌ರ್ ವಾಹನಗಳ ಅಗ್ರಿಗೇಟರ್ ಮಾರ್ಗಸೂಚಿ 2025 ಬಿಡುಗಡೆ ಮಾಡಿದ್ದು, ರಾಜ್ಯ ಸರ್ಕಾರಗಳು ಖಾಸಗಿ ಬೈಕುಗಳನ್ನು ಪ್ರಯಾಣಿಕರ ಸಂಚಾರಕ್ಕೆ ಬಳಸಲು ಅಗ್ರಿಗೇಟರುಗಳಿಗೆ ಅನುಮತಿ […]

ಸುದ್ದಿ

ಮೀಸಲಾತಿ ಲಾಭಕ್ಕೆ ಮತಾಂತರವಾಗುವುದು ಸಂವಿಧಾನಕ್ಕೆ ಮಾಡುವ ವಂಚನೆ: ಸುಪ್ರೀಂಕೋರ್ಟ್

ನವದೆಹಲಿ: ‘ಸರ್ಕಾರ ನೀಡುವ ಮೀಸಲಾತಿ ಲಾಭ ಪಡೆಯುವ ಉದ್ದೇಶಕ್ಕಾಗಿ ಮತಾಂತರವಾಗುವುದು ಸಂವಿಧಾನಕ್ಕೆ ಮಾಡುವ ವಂಚನೆ’ ಎಂದು ಸುಪ್ರೀಂಕೋರ್ಟ್ ಹೇಳಿದೆ. ಧಾರ್ಮಿಕ ಮತಾಂತರದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿ ರುವ ಸುಪ್ರೀಂಕೋರ್ಟ್ ‘ಸರ್ಕಾರ ನೀಡುವ ಮೀಸಲಿನ ಲಾಭಕ್ಕಾಗಿ, […]

ಸುದ್ದಿ

ವಕೀಲರಿಗೆ ಟೋಲ್‌ ಶುಲ್ಕ ವಿನಾಯಿತಿ ಕೋರಿ ಕೇಂದ್ರಕ್ಕೆ ವಕೀಲರ ಪರಿಷತ್ ಮನವಿ

ಬೆಂಗಳೂರು: ತಾಲ್ಲೂಕು ಮತ್ತು ಜಿಲ್ಲಾ ಕೇಂದ್ರಗಳ ಸೀಮಿತ ವ್ಯಾಪ್ತಿಯಲ್ಲಿ ಸಂಚರಿಸುವ ವಕೀಲರುಗಳಿಗೆ ಟೋಲ್ ಶುಲ್ಕ ಪಾವತಿಯಿಂದ ವಿನಾಯಿತಿ ನೀಡುವಂತೆ ರಾಜ್ಯ ವಕೀಲರ ಪರಿಷತ್‌ ಕೇಂದ್ರಕ್ಕೆ ಮನವಿ ಮಾಡಿದೆ. ಈ ಸಂಬಂಧ ರಾಜ್ಯ ವಕೀಲರ ಪರಿಷತ್ […]

ಸುದ್ದಿ

ಪೊಲೀಸರು ಆರೋಪಿಗಳಿಗೆ ವಾಟ್ಸಾಪ್, ಇ-ಮೇಲ್ ಮೂಲಕ ನೋಟಿಸ್‌ ಕೊಡುವಂತಿಲ್ಲ: ಸುಪ್ರೀಂಕೋರ್ಟ್

ನವದೆಹಲಿ: ಪೊಲೀಸರು ಆರೋಪಿಗಳಿಗೆ ಬಂಧನ ಪೂರ್ವ ನೋಟಿಸ್ ಗಳನ್ನು ಇ-ಮೇಲ್, ವಾಟ್ಸಾಪ್ ಮೂಲಕ ಕಳುಹಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ. ಪೋಲಿಸ್ ಮತ್ತು ಕಾನೂನು ಜಾರಿ ಸಂಸ್ಥೆಗಳು ಸಿಆರ್‌ಪಿಸಿ ಕಲಂ 41ಎ ಅಥವಾ ಭಾರತೀಯ […]

ಸುದ್ದಿ

ಬೈಕ್ ಟ್ಯಾಕ್ಸಿ ಸೇವೆಗೆ ನಿರ್ಬಂಧ ವಿಧಿಸಿ ಏಕಸದಸ್ಯ ಪೀಠ ನೀಡಿದ್ದ ಆದೇಶ ಎತ್ತಿ ಹಿಡಿದ ಹೈಕೋರ್ಟ್

ಬೆಂಗಳೂರು: ಮೋಟಾರು ವಾಹನ ಕಾಯಿದೆ ಅಡಿ ರಾಜ್ಯ ಸರ್ಕಾರವು ಸೂಕ್ತ ಮಾರ್ಗಸೂಚಿಗಳನ್ನು ರೂಪಿಸುವವರೆಗೆ ಓಲಾ, ರ್ಯಾಪಿಡೊ ಮತ್ತು ಉಬರ್ ಬೈಕ್ ಟ್ಯಾಕ್ಸಿ ಸೇವೆ ಮುಂದುವರಿಸುವಂತಿಲ್ಲ ಎಂದು ಏಕಸದಸ್ಯ ಪೀಠ ಮಾಡಿದ್ದ ಆದೇಶವನ್ನು ಕರ್ನಾಟಕ ಹೈಕೋರ್ಟ್ […]

ಸುದ್ದಿ

ಸೌಲಭ್ಯ ಪಡೆಯಲು ನಕಲಿ ಜಾತಿ ಪ್ರಮಾಣ ಪತ್ರ ಪಡೆಯುವುದು ಶಿಕ್ಷಾರ್ಹ ಅಪರಾಧ: ಹೈಕೋರ್ಟ್

ಬೆಂಗಳೂರು: ಸೌಲಭ್ಯ ಪಡೆಯುವ ಸಲುವಾಗಿ ನಕಲಿ ಜಾತಿ ಪ್ರಮಾಣ ಪತ್ರ ಪಡೆಯುವುದು ಶಿಕ್ಷಾರ್ಹ ಅಪರಾಧ ಎಂದಿರುವ ಕರ್ನಾಟಕ ಹೈಕೋರ್ಟ್, ‘ಆದಿ ದ್ರಾವಿಡ’ ಎಂದು ನಕಲಿ ಜಾತಿ ಪ್ರಮಾಣ ಪತ್ರ ಪಡೆದ ಆರೋಪದ ಸಂಬಂಧ ದಾಖಲಾಗಿದ್ದ […]

ಸುದ್ದಿ

25 ಸಾವಿರ ರೂ. ಲಂಚ ಪಡೆಯುವಾಗ ಕಂದಾಯ ಅಧಿಕಾರಿ, ಬಿಲ್ ಕಲೆಕ್ಟರ್ ಅರೆಸ್ಟ್

ಮೈಸೂರು: ಇ-ಸ್ವತ್ತು ಮಾಡಿಕೊಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಂದಾಯ ಅಧಿಕಾರಿ, ಬಿಲ್ ಕಲೆಕ್ಟರ್ ಇಬ್ಬರು25,000 ರೂ. ಲಂಚದ ಹಣ ಸ್ವೀಕರಿಸುವಾಗ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ. ಮೈಸೂರು ಮಹಾನಗರ ಪಾಲಿಕೆಯ ವಲಯ […]

ಸುದ್ದಿ

ಸಬ್ ಇನ್‌ಸ್ಪೆಕ್ಟರ್ ನೇಮಕಾತಿ, ಶೀಘ್ರ ಆದೇಶ ಪತ್ರ: ಡಾ.ಜಿ. ಪರಮೇಶ್ವರ್

ಕೊಪ್ಪಳ: ಪಿಎಸ್‌ಐ ನೇಮಕಾತಿಯಲ್ಲಿ ಅಕ್ರಮ ನಡೆದಿದ್ದರಿಂದ ಹಿಂದಿನ ಐದು ವರ್ಷಗಳಲ್ಲಿ ಪೊಲೀಸರ ನೇಮಕಾತಿ ಸಾಧ್ಯವಾಗಿಲ್ಲ. ಶೀಘ್ರದಲ್ಲಿಯೇ ಇನ್ ಸ್ಪೆಕ್ಟರ್ ಹಾಗೂ ಕಾನ್ ಸ್ಟೇಬಲ್ ಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಲಾಗುವುದು ಎಂದು ಗೃಹ ಸಚಿವ ಜಿ. […]

ಸುದ್ದಿ

ಲಿವಿಂಗ್ ಸಂಬಂಧ ಬ್ರೇಕಪ್ ಆದ ಮೇಲೆ ಸಂಗಾತಿ ಮೇಲೆ ಕ್ರಿಮಿನಲ್ ಕೇಸ್ ದಾಖಲಿಸುವುದು ತಪ್ಪು: ಸುಪ್ರೀಂ

ದೆಹಲಿ: ಲಿವಿಂಗ್ ಟುಗೆದರ್ ಗೆಳೆತನದ ನಂತರದ ದಿನಗಳಲ್ಲಿ ವಿವಾಹವಾಗಿ ಸಂಬಂಧವಾಗಿ ಮಾರ್ಪಡದೆ ಇದ್ದಾಗ ಸಂಗಾತಿ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸುವುದು ತಪ್ಪು ಎಂದು ಸುಪ್ರೀಂಕೋರ್ಟ್ ಹೇಳಿದೆ. ಲಿವಿಂಗ್ ಟುಗೆದರ್ ಗೆಳತಿಯ ದೂರಿನ ಮೇರೆಗೆ ಕ್ರಿಮಿನಲ್ […]

ಸುದ್ದಿ

ಪೊಲೀಸ್‌ ಕ್ರಮದ ನೇರ ಪ್ರಸಾರ ಮಾಡುವುದು ಅವರ ಕರ್ತವ್ಯಕ್ಕೆ ಅಡ್ಡಿ ಎನ್ನಲಾಗದು: ಹೈಕೋರ್ಟ್

ಪೊಲೀಸರ ಕ್ರಮವನ್ನು ಪ್ರತಿಭಟಿಸಿದರೆ ಅಥವಾ ಅನಿಯಂತ್ರಿತ ಭಾಷೆ ಬಳಸಿದರೆ ಅದು ಸಾರ್ವಜನಿಕ ಕರ್ತವ್ಯ ನಿರ್ವಹಿಸುವ ಅಧಿಕಾರಿಗೆ ಅಡ್ಡಿಪಡಿಸುವ ಕ್ರಿಮಿನಲ್‌ ಅಪರಾಧಕ್ಕೆ ಸಮನಾಗದು ಎಂದು ಹೇಳಿರುವ ಹಿಮಾಚಲ ಪ್ರದೇಶ ಹೈಕೋರ್ಟ್ ಚಾಲಕನ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸಿದೆ. […]

ಸುದ್ದಿ

ಸರ್ಕಾರಿ ನೌಕರರಿಂದ ಹಣ ವಸೂಲಿ ಪ್ರಕರಣ: ಲೋಕಾಯುಕ್ತ ಮಾಜಿ ಎಸ್‌ಪಿ ಶ್ರೀನಾಥ್ ಜೋಶಿಗೆ ಜಾರಿ ಮಾಡಿದ್ದ ನೋಟಿಸ್‌ಗೆ ಹೈಕೋರ್ಟ್ ತಡೆ

ಬೆಂಗಳೂರು: ಲೋಕಾಯುಕ್ತ ಅಧಿಕಾರಿಗಳ ಹೆಸರಿನಲ್ಲಿ ಸರ್ಕಾರಿ ನೌಕಕರಿಂದ ಹಣ ವಸೂಲಿ ಮಾಡಿದ ಆರೋಪ ಪ್ರಕರಣದಲ್ಲಿ ತನಿಖೆಗೆ ಹಾಜರಾಗುವಂತೆ ಸೂಚಿಸಿ ಐಪಿಎಸ್ ಅಧಿಕಾರಿ ಶ್ರೀನಾಥ್ ಎಂ. ಜೋಶಿ ಅವರಿಗೆ ಜಾರಿ ಮಾಡಿದ್ದ ನೋಟಿಸ್‌ಗೆ ಕರ್ನಾಟಕ ಹೈಕೋರ್ಟ್‌ […]

ಸುದ್ದಿ

ಚಾಲಕರು ಮದ್ಯ ಸೇವನೆ ಮಾಡಿ ಸ್ಕೂಲ್ ಬಸ್ ಓಡಿಸಿದರೆ ಶಾಲೆಗಳ ವಿರುದ್ಧ ಕಠಿಣ ಕಾನೂನು ಕ್ರಮ

ಬೆಂಗಳೂರು: ಮದ್ಯ ಸೇವನೆ ಮಾಡಿ ಚಾಲಕರು ಶಾಲಾ ಬಸ್‌ಗಳನ್ನು ಚಲಾಯಿಸುವುದು ಪತ್ತೆಯಾದರೆ ಆಡಳಿತ ಮಂಡಳಿಗಳನ್ನೂ ಹೊಣೆಯಾಗಿಸಲಾಗುವುದು ಎಂದು ನಗರ ಪೊಲೀಸ್ ಆಯುಕ್ತ’ ಸೀಮಂತ್ ಕುಮಾರ್ ಸಿಂಗ್ ಎಚ್ಚರಿಕೆ ನೀಡಿದರು. ಸಂಚಾರ ಪೊಲೀಸರು ಸೋಮವಾರ ನಡೆಸಿದ […]

ಸುದ್ದಿ

ಲಂಚ ಪ್ರಕರಣ ಸಾಬೀತಾದರೆ ಸೇವೆಯಿಂದ ವಜಾಗೊಳಿಸುವುದೇ ಸರಿಯಾದ ಶಿಕ್ಷೆ: ಸರ್ಕಾರದ ಅರ್ಜಿ ಮಾನ್ಯ ಮಾಡಿದ ಹೈಕೋರ್ಟ್

ಬೆಂಗಳೂರು: ಸರ್ಕಾರಿ ಉದ್ಯೋಗಿ ಲಂಚ ಪಡೆದಿರುವುದು ಸಾಬೀತಾದರೆ ಆತನನ್ನು ಸೇವೆಯಿಂದಲೇ ವಜಾಗೊಳಿಸುವುದೇ ಸರಿಯಾದ ಶಿಕ್ಷೆ ಎಂದು ಹೇಳಿರುವ ಹೈಕೋರ್ಟ್  ಲಂಚ ಪಡೆದ ಪ್ರಕರಣದಲ್ಲಿ ಬ್ಲಾಕ್ ಶಿಕ್ಷಣಾಧಿಕಾರಿಯನ್ನು ವಜಾಗೊಳಿಸಿದ್ದನ್ನು ಕಡ್ಡಾಯ ನಿವೃತ್ತಿಗೆ ಮಾರ್ಪಡಿಸಿದ ಕರ್ನಾಟಕ ಆಡಳಿತ […]

ಸುದ್ದಿ

ಕೋವಿಡ್ ಮರಣ ಪರಿಶೋಧನಾ ತಂಡ ಪುನ‌ರ್ ರಚಿಸಿ ಸರ್ಕಾರ ಆದೇಶ

ಬೆಂಗಳೂರು: ಕೋವಿಡ್ ಸಾಂಕ್ರಾಮಿಕರೋಗ ನಿಯಂತ್ರಣಕ್ಕಾಗಿ ರಾಜ್ಯ ಕೋವಿಡ್ ಮರಣ ಪರಿಶೋಧನಾ ತಂಡವನ್ನು ಪುನರ್‌ರಚಿಸಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಪ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ. ಒಟ್ಟು 16 ಮಂದಿಯ ಸಮಿತಿ ರಚಿಸಲಾಗಿದ್ದು, ರಾಜೀವ್ […]

You cannot copy content of this page