₹10 ಸಾವಿರ ಲಂಚ ಆರೋಪ; ಇಬ್ಬರು ಕಾನ್ಸ್‌ಟೇಬಲ್ ಸಸ್ಪೆಂಡ್
ಯಾದಗಿರಿ: ಪ್ರಕರಣವೊಂದರಲ್ಲಿ ಆರೋಪಿಗಳನ್ನು ಬಂಧಿಸಲು ದೂರುದಾರರಿಂದ ಹಣ ಸ್ವೀಕರಿಸಿದ ಆರೋಪಕ್ಕೆ ಸಂಬಂಧಿಸಿದಂತೆ, ಯಾದಗಿರಿ ತಾಲೂಕಿನ ಗುರುಮಠಕಲ್ ಪಟ್ಟಣದ ಪೊಲೀಸ್ ಠಾಣೆಯ ಇಬ್ಬರು ಕಾನ್ಸ್ ಟೇಬಲ್‌ಗಳನ್ನು ಎಸ್ಪಿ ಪೃಥ್ವಿಕ್ ಶಂಕರ್‌ಮಂಗಳವಾರ ಅಮಾನತುಗೊಳಿಸಿ ಆದೇಶಿಸಿದ್ದಾರೆ. ಕಾನ್ಸ್‌ಟೇಬಲ್ ಗಳಾದ […]