ಜೈಲಲ್ಲಿ ನಟ ದರ್ಶನ್ ಗೆ ರಾಜಾತಿಥ್ಯ!: ಫೋಟೋ ವೈರಲ್ ಬೆನ್ನಲ್ಲೆ ತನಿಖೆಗೆ ಕಾರಾಗೃಹ ಡಿಜಿ ಆದೇಶ
ಬೆಂಗಳೂರು:ಚಿತ್ರದುರ್ಗದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟ ದರ್ಶನ್ ಜೈಲಿನಲ್ಲಿ ರೌಡಿಗಳ ಜೊತೆ ಕಾಫಿ ಗ್ಲಾಸ್ ಹಿಡಿದು, ಸಿಗರೇಟ್ ಸೇದುತ್ತಾ ಐಷರಾಮಿಯಾಗಿ ಕುಳಿತಿರುವ ಫೋಟೋ ವೈರಲ್ ಆಗಿದ್ದು […]