ರಜೆ ಬಿಟ್ಟು ಜನಗಣತಿ ಕಾರ್ಯಕ್ಕೆ ಹಾಜರಾಗಿ: ಶಿಕ್ಷಕರಿಗೆ ಹೈಕೋರ್ಟ್ ಖಡಕ್ ಸೂಚನೆ
ಬೆಂಗಳೂರು: ಜನಗಣತಿಯು ಒಂದು ಮಹತ್ವದ ರಾಷ್ಟ್ರೀಯ ಕರ್ತವ್ಯವಾಗಿದ್ದು, ಇದಕ್ಕೆ ಪ್ರತಿಯೊಬ್ಬರೂ ಬದ್ಧರಾಗಿರಬೇಕು ಎಂದು ಹೇಳಿರುವ ಹೈಕೋರ್ಟ್ ರಜೆಯ ಮೇಲೆ ತೆರಳಿರುವ ಶಿಕ್ಷಕರನ್ನು ಕೂಡಲೇ ವಾಪಸ್ ಕರೆಸಿಕೊಂಡು ಗಣತಿ ಕಾರ್ಯದಲ್ಲಿ ಭಾಗಿಯಾಗುವಂತೆ ನೋಡಿಕೊಳ್ಳಬೇಕು ಎಂದು ಖಾಸಗಿ […]