ಸಾಹಿತಿ ಅಮರೇಶ ನುಗಡೋಣಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
ಹಿರಿಯ ಸಾಹಿತಿ ಅಮರೇಶ ನುಗಡೋಣಿ ಅವರಿಗೆ 2025ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಹಿರಿಯ ಸಾಹಿತಿ ಅಮರೇಶ ನುಗಡೋಣಿ ಅವರು ಭಾಜನರಾಗಿದ್ದಾರೆ. ಅವರ ಪ್ರಸಿದ್ಧ ಕಥಾ ಸಂಕಲನ ‘ದಡ ಸೇರಿಸು ತಂದೆ’ ಕೃತಿಗೆ ಈ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ […]