ಬಡತನ ಮೆಟ್ಟಿ ನಿಂತು ಸಾಧನೆ ಮಾಡಿದ ಬಸ್ ಕಂಡಕ್ಟರ್ ಪುತ್ರ: ಪ್ರೀತಮ್ ಪೂಜಾರಿಗೆ ರಾಜ್ಯಕ್ಕೇ ಪ್ರಥಮ ಸ್ಥಾನ!
ಕುಂದಾಪುರ: ಹಠವಿದ್ದರೆ ಯಾವುದೂ ಅಸಾಧ್ಯವಲ್ಲ ಎಂಬುದನ್ನು ಕುಂದಾಪುರದ ಬಡ ಪ್ರತಿಭೆಯೊಬ್ಬರು ಸಾಬೀತುಪಡಿಸಿದ್ದಾರೆ. ಗುರುವಾರ ಪ್ರಕಟಗೊಂಡ 2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಫಲಿತಾಂಶದಲ್ಲಿ ಬಸ್ ಕಂಡಕ್ಟರ್ ಪುತ್ರ ಪ್ರೀತಮ್ ಜಿ. ಪೂಜಾರಿ 625ಕ್ಕೆ 625 ಅಂಕಗಳನ್ನು ಪಡೆಯುವ […]