ಕನ್ನಡ ಸಾಹಿತ್ಯ ಪರಿಷತ್ ಅವ್ಯವಹಾರ ಪ್ರಕರಣ: ವಿಚಾರಣೆ ಆದೇಶ ತಡೆಗೆ ಹೈಕೋರ್ಟ್ ನಿರಾಕರಣೆ
ಬೆಂಗಳೂರು: ಕನ್ನಡ ಸಾಹಿತ್ಯ ಪರಿಷತ್ನಲ್ಲಿ 2023-24ನೇ ಸಾಲಿನಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ಬಗ್ಗೆ ವಿಚಾರಣೆ ನಡೆಸಲು ವಿಚಾರಣಾಧಿಕಾರಿ ನೇಮಿಸಿ ಸಹಕಾರ ಸಂಘಗಳ ಉಪ ನಿಬಂಧಕರು ಹಾಗೂ ಸಂಘಗಳ ನೋಂದಣಾಧಿಕಾರಿ ಹೊರಡಿಸಿರುವ ಆದೇಶಕ್ಕೆ ತಡೆ ನೀಡಲು […]