ಭಾರತ ತೊರೆಯುವಂತೆ ಆದೇಶ: ಬಲವಂತದ ಕ್ರಮಕ್ಕೆ ತಡೆಕೋರಿ ಪಾಕ್ ಮಹಿಳೆ ಹೈಕೋರ್ಟಿಗೆ ಅರ್ಜಿ
ಬೆಂಗಳೂರು: ಪಹಲ್ಗಾಮ್ ಭಯೋತ್ಪಾದಕ ದಾಳಿ ಹಿನ್ನೆಲೆಯಲ್ಲಿ ಭಾರತದಲ್ಲಿರುವ ಪಾಕಿಸ್ತಾನದ ಪ್ರಜೆಗಳು ಕೂಡಲೇ ಭಾರತ ತೊರೆಯಲು ಕೇಂದ್ರ ಸರ್ಕಾರ ಖಡಕ್ ಆದೇಶ ಮಾಡಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿರುವ ಪಾಕಿಸ್ತಾನದ ಮೂವರು ಮಕ್ಕಳು ತಮ್ಮ ತಾಯಿಯೊಂದಿಗೆ ತಮ್ಮ […]