ವಕೀಲೆ ಎಸ್.ಜೀವಾ ಆತ್ಮಹತ್ಯೆ ಪ್ರಕರಣ: ತನಿಖೆಗೆ ಎಸ್ಐಟಿ ರಚನೆ ಮಾಡಿದ ಹೈಕೋರ್ಟ್
ಬೆಂಗಳೂರು: ‘ಭೋವಿ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಬಹುಕೋಟಿ ರೂ. ಅವ್ಯವಹಾರಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಆರೋಪಿಯಾಗಿದ್ದ ವಕೀಲೆ ಎಸ್.ಜೀವಾ ಅವರ ಆತ್ಮಹತ್ಯೆ ಪ್ರಕರಣದ ತನಿಖೆಗೆ ಸಿಬಿಐ ಎಸ್‌ಪಿ ನೇತೃತ್ವದಲ್ಲಿ ಎಸ್‌ಐಟಿ ರಚಿಸುವಂತೆ ರಾಜ್ಯ ಸರ್ಕಾರಕ್ಕೆ […]