ಜಾತಿ ನಿಂದನೆ ಕೇಸ್: ಬಿಜೆಪಿ ಶಾಸಕ ಮುನಿರತ್ನ ಗೆ 14 ದಿನ ನ್ಯಾಯಾಂಗ ಬಂಧನ
ಬೆಂಗಳೂರು: ಜಾತಿ ನಿಂದನೆ, ಜೀವ ಬೆದರಿಕೆ ಹಾಕಿದ ಆರೋಪ ಪ್ರಕರಣದಲ್ಲಿ ಬಂಧನವಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರನ್ನು ಸೆ.30ರವರೆಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ. ಎರಡು ದಿನಗಳ ಪೊಲೀಸ್ ಕಸ್ಟಡಿ […]