ಭೀಕರ ರಸ್ತೆ ಅಪಘಾತ; ಜಾತ್ರೆಗೆ ಹೊರಟಿದ್ದ ಒಂದೇ ಕುಟುಂಬದ ನಾಲ್ವರು ದಾರುಣ ಸಾವು
ಗದಗ: ಸಾರಿಗೆ ಬಸ್‌ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರೋ ದಾರುಣ ಘಟನೆ ನರಗುಂದ ತಾಲೂಕಿನ ಕೊಣ್ಣೂರ ಗ್ರಾಮದ ಬಳಿ ನಡೆದಿದೆ.ಶ್ರಾವಣ ಮಾಸದ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಹೋಗುತ್ತಿದ್ದವರು ಸಾವಿನ ಮನೆ […]