ಸುದ್ದಿ

ಆಸ್ತಿ ಹಂಚಿಕೆ ವಿವಾದ ಪೋಷಕರಿಗೆ ಜೀವನಾಂಶ ನೀಡದಿರಲು ಕಾರಣವಲ್ಲ: ಹೈಕೋರ್ಟ್

ಆಸ್ತಿ ಹಂಚಿಕೆ ಸರಿಯಾಗಿ ಆಗಿರಲಿ ಅಥವಾ ಆಗಿಲ್ಲದಿರಲಿ. ಮಕ್ಕಳಾದವರು ತಂದೆ-ತಾಯಿಯನ್ನು ನೋಡಿಕೊಳ್ಳಬೇಕು. ಇದು ಅವರ ಜವಾಬ್ದಾರಿ ಎಂದು ಮಧ್ಯಪ್ರದೇಶ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ತಾಯಿಗೆ ಪ್ರತಿ ತಿಂಗಳೂ 3000 ರೂಪಾಯಿ ಜೀವನಾಂಶ ನೀಡುವಂತೆ […]

ಸುದ್ದಿ

ಮರ್ಯಾದಾ ಹತ್ಯೆ ಪ್ರಕರಣ; ಇಬ್ಬರು ಅಪರಾಧಿಗಳಿಗೆ ಮರಣ ದಂಡನೆ ಶಿಕ್ಷೆ; ತೀರ್ಪು ಎತ್ತಿಹಿಡಿದ ಹೈಕೋರ್ಟ್

ಕಲಬುರಗಿ: ಮರ್ಯಾದಾ ಹತ್ಯೆ ಪ್ರಕರಣದಲ್ಲಿ ಗಲ್ಲು ಶಿಕ್ಷೆ ವಿಧಿಸಿದ್ದ ಸೆಷನ್ಸ್ ನ್ಯಾಯಾಲಯದ ತೀರ್ಪನ್ನು ಎತ್ತಿಹಿಡಿಯುವ ಮೂಲಕ ಕಲಬುರಗಿ ಹೈಕೋರ್ಟ್ ದ್ವಿಸದಸ್ಯ ಪೀಠ ಮಹತ್ವದ ತೀರ್ಪು ನೀಡಿದೆ. ದಲಿತ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದ ಗರ್ಭಿಣಿ ತಂಗಿಯನ್ನ ಜೀವಂತ […]

ಸುದ್ದಿ

ಮಹಿಳಾ ವಕೀಲರಿಗೂ ಪೋಷ್ ಕಾಯ್ದೆ ಅನ್ವಯ; ಸುಪ್ರೀಂಕೋರ್ಟ್

ನವದೆಹಲಿ: ವಕೀಲರ ಸಂಘಗಳಲ್ಲಿ ನೋಂದಣಿಯಾಗಿರುವ ಮಹಿಳಾ ವಕೀಲರಿಗೆ ಉದ್ಯೋಗ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ (ತಡೆ, ನಿರ್ಬಂಧ ಮತ್ತು ಪರಿಹಾರ) ಕಾಯ್ದೆ (ಪೋಷ್ ಕಾಯ್ದೆ-2013) ಅನ್ವಯಿಸುವಂತೆ ಕೋರಿ ಸಲ್ಲಿಸಲಾಗಿರುವ ಅರ್ಜಿಯ ವಿಚಾರಣೆಗೆ ಸುಪ್ರೀಂ ಕೋರ್ಟ್ […]

ಸುದ್ದಿ

ಬದಲಾಗುತ್ತಿರುವ ಆಟೋಮೊಬೈಲ್ ಕ್ಷೇತ್ರದಲ್ಲಿ ಇಂಜಿನಿಯರ್‌ಗಳಿಗೆ ಉದ್ಯೋಗಾವಕಾಶಗಳು

ಲೇಖನ: ಡಾ. ಪ್ರದೀಪ್ ಕುಮಾರ್ ಜಿ. ಎಸ್., ಮೆಕ್ಯಾನಿಕಲ್ ಮತ್ತು ಆಟೋಮೊಬೈಲ್ ಇಂಜಿನಿಯರಿಂಗ್ ವಿಭಾಗ, ಕ್ರೈಸ್ಟ್ ವಿಶ್ವವಿದ್ಯಾಲಯ, ಬೆಂಗಳೂರು ಭಾರತದ ಆಟೋಮೊಬೈಲ್ ಉದ್ಯಮದ ತಿರುವು ಬಿಂದು ಭಾರತದ ಆಟೋಮೊಬೈಲ್ ಉದ್ಯಮ ತನ್ನ ಇತಿಹಾಸದಲ್ಲೇ ಅತಿ […]

ಸುದ್ದಿ

ಕ್ರಿಕೆಟ್ ಈಗ ಕ್ರಿಡೆಯಾಗಿ ಉಳಿದಿಲ್ಲ, ಉದ್ಯಮವಾಗಿದೆ: ಸುಪ್ರೀಂ

ನವದೆಹಲಿ: ಕ್ರಿಕೆಟ್‌ನಲ್ಲಿ ಈಗ ಕ್ರೀಡೆಯಾಗಿ ಏನೂ ಉಳಿದಿಲ್ಲ. ಈಗ ಎಲ್ಲವೂ ಉದ್ಯಮವಾಗಿದೆ ಎಂದು ಸುಪ್ರೀಂಕೋರ್ಟ್ ಅಭಿಪ್ರಾಯಪಟ್ಟಿದೆ. ಜಬಲ್ಪುರ ವಿಭಾಗವನ್ನು ಕ್ರಿಕೆಟ್ ಸಂಸ್ಥೆಯಾಗಿ ಮಾಡುವ ವಿಚಾರದಲ್ಲಿ ಮಧ್ಯ ಪ್ರದೇಶ ಹೈಕೋರ್ಟ್‌ನ ಆದೇಶ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿ […]

ಸುದ್ದಿ

ಮೆರಿಟ್ ವಿದ್ಯಾರ್ಥಿ ವೇತನಕ್ಕೆ ಆನ್‌ಲೈನ್ ಅರ್ಜಿ ಆಹ್ವಾನ

ತುಮಕೂರು: ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳಲ್ಲಿ 8ನೇ ತರಗತಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಂದ ನ್ಯಾಷನಲ್ ಮೀನ್ಸ್ ಕಂ ಮೆರಿಟ್ ವಿದ್ಯಾರ್ಥಿ ವೇತನ (ಎನ್‌ಎಂಎಂಎಸ್) ಪರೀಕ್ಷೆಗೆ ಹೆಸರು ನೋಂದಾಯಿಸಿಕೊಳ್ಳಲು ಶಾಲಾ ಶಿಕ್ಷಣ ಇಲಾಖೆಯು ಆನ್‌ಲೈನ್ […]

ಸುದ್ದಿ

ಮದ್ಯಪಾನ ಮಾಡಿ ಚಾಲಕ ಅಪಘಾತ ಎಸಗಿದ್ದರೂ ಇನ್ಸೂರೆನ್ಸ್ ಕಂಪನಿ ವಿಮೆ ಪಾವತಿಸಬೇಕು: ಹೈಕೋರ್ಟ್

ಚೆನ್ನೈ: ಅಪಘಾತದ ಸಂದರ್ಭದಲ್ಲಿ ಚಾಲಕ ನಿಯಮಗಳನ್ನು ಗಾಳಿಗೆ ತೂರಿ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿದ್ದರೂ ಸಂತ್ರಸ್ತರಿಗೆ ವಿಮೆ ಪರಿಹಾರ ಪಾವತಿಸುವ ಹೊಣೆ ವಿಮಾ ಸಂಸ್ಥೆಯ ಮೇಲಿರುತ್ತದೆ. ಚಾಲಕ ಕುಡಿದ ಮತ್ತಿನಲ್ಲಿ ವಾಹನ ಚಲಾಯಿಸಿ ಅಪಘಾತ […]

ಸುದ್ದಿ

ಕೌಟುಂಬಿಕ ದೌರ್ಜನ್ಯ ಕಾಯ್ದೆಯಡಿ ವಿಚಾರಣೆ ನಡೆಸದೆ ಅರ್ಜಿ ವಜಾ ಮಾಡಲು ಅಸಾಧ್ಯ: ಹೈಕೋರ್ಟ್

ಬೆಂಗಳೂರು: ಕೌಟುಂಬಿಕ ದೌರ್ಜನ್ಯ ಕಾಯ್ದೆಯಡಿ ಮಹಿಳೆ ಸಲ್ಲಿಸುವ ಅರ್ಜಿಯ ಸಂಬಂಧ ಪ್ರತಿವಾದಿಗಳಾದ ಪತಿ ಮತ್ತವರ ಕುಟುಂಬ ನೋಟಿಸ್‌ ಜಾರಿ ಮಾಡಿ ವಿಚಾರಣೆ ನಡೆಸದೆ ಪ್ರಕರಣ ವಜಾಗೊಳಿಸುವುದಕ್ಕೆ ಕಾನೂನಿನಲ್ಲಿ ಅವಕಾಶವಿಲ್ಲ ಎಂದು ಹೈಕೋರ್ಟ್ ಹೇಳಿದೆ. ಮಹಿಳೆಯೊಬ್ಬರು […]

ಸುದ್ದಿ

ಲಂಚ ಪ್ರಕರಣ: ಇಂಧನ ಸಚಿವರ ವಿಶೇಷಾಧಿಕಾರಿ ಲೋಕಾಯುಕ್ತ ಬಲೆಗೆ

ಬೆಂಗಳೂರು: ವಿದ್ಯುತ್ ಸಂಪರ್ಕಕ್ಕೆ ಅನುಮತಿನೀಡಲು ಲಂಚ ಪಡೆಯುತ್ತಿದ್ದ ಇಂಧನ ಸಚಿವರ ವಿಶೇಷಾಧಿಕಾರಿಯನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ₹ 50 ಸಾವಿರ ರೂಪಾಯಿ ಲಂಚದ ಹಣ ಸ್ವೀಕರಿಸುತ್ತಿದ್ದಾಗಲೇ ಇಂಧನ ಸಚಿವರ ವಿಶೇ಼ಷಾಧಿಕಾರಿ ಜ್ಯೋತಿ ಪ್ರಕಾಶ್ ಹಾಗೂ […]

ಸುದ್ದಿ

ಆರ್‌ಟಿಐ ಅರ್ಜಿಗೆ ಸರಿಯಾದ ಮಾಹಿತಿ ನೀಡದ ತಹಶೀಲ್ದಾರ್‌ಗೆ ₹25 ಸಾವಿರ ದಂಡ

ಕೋಲಾರ: ಆರ್‌ಟಿಐ ಅರ್ಜಿಗೆ ಸರಿಯಾದ ಮಾಹಿತಿ ನೀಡದೆ ಒಂದು ಅರ್ಜಿಗೆ ಎರಡೆರಡು ಮಾಹಿತಿ ನೀಡಿದಶ್ರೀನಿವಾಸಪುರ ತಾಲ್ಲೂಕು ಕಚೇರಿ ಸಾರ್ವಜನಿಕ ಮಾಹಿತಿ ಅಧಿಕಾರಿಯೂ ಆಗಿರುವ ತಹಶೀಲ್ದಾ‌ರ್ ಸುಧೀಂದ್ರ ಅವರಿಗೆ ರಾಜ್ಯ ಮಾಹಿತಿ ಆಯೋಗ ದಂಡ ವಿಧಿಸಿದೆ. […]

ಸುದ್ದಿ

ಕೋಚಿಂಗ್ ಕ್ಲಾಸ್ ಅವಲಂಬಿಸಿ ತರಗತಿಗೆ ಗೈರಾಗುವ ವಿದ್ಯಾರ್ಥಿಗಳಿಗೆ ಪರೀಕ್ಷೆ ಕೊಡಬೇಡಿ: ಹೈಕೋರ್ಟ್

ಜೈಪುರ: ಸಕಾರಣವಿಲ್ಲದೆ ತರಗತಿಗೆ ಗೈರಾಗಿ ಕೋಚಿಂಗ್  ಕ್ಲಾಸ್‌ಗಳಿಗೆ ತೆರಳುವ, ಶೇ.75% ಹಾಜರಾತಿ ಇಲ್ಲದ 9 ರಿಂದ 12ನೇ ತರಗತಿಯ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಬಿಡಬೇಡಿ ರಾಜಸ್ಥಾನ ಹೈಕೋರ್ಟ್ ನಿರ್ದೇಶನ ನೀಡಿದೆ. ವಿದ್ಯಾರ್ಥಿಗಳಿಗೆ ಶೇ.75 ಹಾಜರಾತಿ […]

ಸುದ್ದಿ

ಪೊಲೀಸರ ಕ್ರಮವನ್ನು ಫೇಸ್‌ಬುಕ್‌ನಲ್ಲಿ ನೇರ ಪ್ರಸಾರ ಮಾಡುವುದು ಅವರ ಕರ್ತವ್ಯಕ್ಕೆ ಅಡ್ಡಪಡಿಸಿದಂತಾಗಲ್ಲ: ಹೈಕೋರ್ಟ್

ಪೊಲೀಸರ ಕ್ರಮವನ್ನು ಪ್ರತಿಭಟಿಸಿದರೆ ಅಥವಾ ಅನಿಯಂತ್ರಿತ ಭಾಷೆ ಬಳಸಿದರೆ ಅದು ಸಾರ್ವಜನಿಕ ಕರ್ತವ್ಯ ನಿರ್ವಹಿಸುವ ಅಧಿಕಾರಿಗೆ ಅಡ್ಡಿಪಡಿಸುವ ಕ್ರಿಮಿನಲ್‌ ಅಪರಾಧಕ್ಕೆ ಸಮನಾಗದು ಎಂದು ಹೇಳಿರುವ ಹಿಮಾಚಲ ಪ್ರದೇಶ ಹೈಕೋರ್ಟ್ ಚಾಲಕನ ವಿರುದ್ಧದ ವಿಚಾರಣೆಯನ್ನು ರದ್ದುಗೊಳಿಸಿದೆ. […]

ಸುದ್ದಿ

ಕಾನೂನು ಬಾಹಿರವಾಗಿ ವಾಹನ ಹರಾಜು ಹಾಕಿದ ಫೈನಾನ್ಸ್ ಸಂಸ್ಥೆಗೆ ₹2.10 ಲಕ್ಷ ದಂಡ

ಶಿವಮೊಗ್ಗ: ಎರಡು ಸಾಲದ ಕಂತುಗಳನ್ನು ಪಾವತಿಸದ ಕಾರಣಕ್ಕೆ ಕಾನೂನು ಬಾಹಿರವಾಗಿ ಜೆಸಿಬಿಯನ್ನು ವಶಕ್ಕೆ ಪಡೆದು ಹರಾಜು ಮಾಡಿದ ಎಚ್‌ಡಿಬಿ ಫೈನಾನ್ಸಿಯಲ್ ಸರ್ವಿಸ್ ಸಂಸ್ಥೆಗೆ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು 2.10 ಲಕ್ಷ ರೂ. […]

ಸುದ್ದಿ

ಮೃತ ವ್ಯಕ್ತಿಯ ಜೇಬಲ್ಲಿ ರೈಲ್ವೆ ಟಿಕೆಟ್ ಸಿಗದ ಮಾತ್ರಕ್ಕೆ ಪರಿಹಾರ ನೀಡಲ್ಲ ಎನ್ನುವಂತಿಲ್ಲ: ಹೈಕೋರ್ಟ್

ಬೆಂಗಳೂರು: ರೈಲು ಅಪಘಾತ ಪ್ರಕರಣದಲ್ಲಿ ಮೃತಪಟ್ಟ ವ್ಯಕ್ತಿಯ ಜೇಬಿನಲ್ಲಿ ರೈಲ್ವೆ ಟಿಕೆಟ್ ದೊರಕಲಿಲ್ಲವೆಂಬ ಕಾರಣಕ್ಕೆ ಆತನ ಕುಟುಂಬ ಸದಸ್ಯರು ಪರಿಹಾರ ಪಡೆಯಲು ಅನರ್ಹರು ಎನ್ನುವಂತಿಲ್ಲ ಎಂದು ಆದೇಶಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. 10 […]

ಸುದ್ದಿ

ಪೋಕ್ಸೋ ಕೇಸ್ ತನಿಖೆಗೆ ₹1 ಲಕ್ಷ ರೂ.ಲಂಚಕ್ಕೆ ಕಿರುಕುಳ; ದೇವನಹಳ್ಳಿ ಠಾಣೆ ಪಿಎಸ್ಐ ಜಾಮೀನು ಅರ್ಜಿ ವಜಾ

ಬೆಂಗಳೂರು: ಅಪ್ರಾಪ್ತ ಬಾಲಕಿ ಮೇಲೆ ನಡೆದಿದ್ದ ಲೈಂಗಿಕ ದೌರ್ಜನ್ಯ ಪ್ರಕರಣದ ತನಿಖೆ ನಡೆಸಲು ₹1 ಲಕ್ಷ ರೂ. ಲಂಚಕ್ಕೆ ಬೇಡಿಕೆ ಇಟ್ಟು, ಹಣಕ್ಕಾಗಿ ಸಂತ್ರಸ್ತೆ ತಾಯಿಗೆ ಕಿರುಕುಳ ಕೊಟ್ಟಿದ್ದ ದೇವನಹಳ್ಳಿ ಠಾಣೆ ಪಿಎಸ್‌ಐ ಜಗದೇವಿ […]

ಸುದ್ದಿ

ಸುಳ್ಳು ಕೇಸ್ ದಾಖಲಿಸುವ ಪೊಲೀಸರ ವಿರುದ್ಧ ಕಾನೂನು ಕ್ರಮ ಜರುಗಿಸಲು ಪೂರ್ವಾನುಮತಿ ಅಗತ್ಯವಿಲ್ಲ: ಸುಪ್ರೀಂ

ನವದೆಹಲಿ: ಸುಳ್ಳು ಪ್ರಕರಣಗಳನ್ನು ದಾಖಲಿಸಿದ ಅಥವಾ ಸಾಕ್ಷ್ಯಗಳನ್ನು ಸೃಷ್ಟಿಸಿದ ಆರೋಪ ಹೊತ್ತಿರುವ ಪೊಲೀಸ್ ಅಧಿಕಾರಿಗಳನ್ನು ವಿಚಾರಣೆಗೆ ಒಳಪಡಿಸಲು ಪೂರ್ವಾನುಮತಿ ಅಗತ್ಯವಿಲ್ಲ ಎಂದು ಸುಪ್ರೀಂಕೋರ್ಟ್  ಹೇಳಿದೆ. ಕ್ರಿಮಿನಲ್‌ ಪ್ರಕ್ರಿಯಾ ಸಂಹಿತೆಯ ಸೆಕ್ಷನ್ 197 ರ ಅಡಿಯಲ್ಲಿ […]

ಸುದ್ದಿ

ಮಹಿಳೆ ಮೇಲೆ ದೌರ್ಜನ್ಯ: ಇಬ್ಬರು ಇನ್‌ಸ್ಪೆಕ್ಟರ್‌ಗಳ ವಿರುದ್ಧ ತನಿಖೆಗೆ ಆಗ್ರಹಿಸಿ ಮಹಿಳಾ ಆಯೋಗ ಪತ್ರ

ಬೆಂಗಳೂರು: ರೈತರ ಪರವಾಗಿ ನ್ಯಾಯ ಕೇಳಲು ಠಾಣೆಗೆ ಹೋದ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ (ಕೆಆರ್‌ಎಸ್) ಮಹಿಳಾ ಕಾರ್ಯಕರ್ತರ ಮೇಲೆದೌರ್ಜನ್ಯವೆಸಗಿರುವ ಮಾದಕನಾಯಕನ ಹಳ್ಳಿ ಹಾಗೂ ನೆಲಮಂಗಲ ಪೊಲೀಸ್ ಠಾಣೆಯ ಇನ್‌ಸ್ಪೆಕ್ಟರ್‌ಗಳ ವಿರುದ್ಧ ತನಿಖೆ ನಡೆಸಿ, […]

ಸುದ್ದಿ

ಹುಲಿ ದಾಳಿಯಿಂದ ಗಂಡ ಸತ್ತಿದ್ದಾನೆ ಎಂದು ಕಥೆ ಕಟ್ಟಿದ್ದ ಪತ್ನಿ ಅರೆಸ್ಟ್; ಕೊಲೆ ರಹಸ್ಯ ಬಿಚ್ಚಿಟ್ಟ ಸಿಸಿಟಿವಿ

ಮೈಸೂರು: ತೋಟದ ಮಾಲೀಕ ಹಾಕಿದ್ದ ಸಿಸಿಟಿವಿ ದೃಶ್ಯ ಆಧರಿಸಿ ಕೊಲೆ ಪ್ರಕರಣವನ್ನು ಬೇಧಿಸಿರುವ ಪೊಲೀಸರು ಆರೋಪಿ ಪತ್ನಿಯನ್ನು ಬಂಧಿಸಿದ್ದಾರೆ. ಸರ್ಕಾರದ ₹15 ಲಕ್ಷ ಪರಿಹಾರ ಮೊತ್ತದ ಆಸೆಗಾಗಿ ಗಂಡನನ್ನು ತಾನೇ ಕೊಲೆ ಮಾಡಿ ಹುಲಿ […]

ಸುದ್ದಿ

ಡಿ.ಕೆ.ಶಿವಕುಮಾರ್ ಜೈಲಿಗೆ ಹೋಗುವ ದಿನ ಬಂದೇ ಬರುತ್ತದೆ: ಎಚ್‌ಡಿಕೆ

ರಾಮನಗರ: ನಿಮ್ಮ ಆಟ ನನಗೆ ಗೊತ್ತಿದೆ. ಎಲ್ಲದಕ್ಕೂ ಕಾಲವೇ ಉತ್ತರ ಕೊಡುತ್ತದೆ. ನೀವು ಮುಂದೆ ಜೈಲಿಗೆ ಹೋಗುವ ದಿನ ಬಂದೇ ಬರುತ್ತದೆ ಎಂದು ಕೇಂದ್ರ ಸಚಿವ ಎಚ್‌. ಡಿ.ಕುಮಾರಸ್ವಾಮಿ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ […]

ಸುದ್ದಿ

ಕರ್ತವ್ಯ ಲೋಪ ಆರೋಪ; ಪಿಎಸ್ಐ ಸಸ್ಪೆಂಡ್

ಬೆಂಗಳೂರು: ನಗರದ ತಾಜ್‌ವೆಸ್ಟ್‌ ಎಂಡ್‌ ಹೋಟೆಲ್‌ನಲ್ಲಿ ಅನುಮಾನಾಸ್ಪದವಾಗಿ ಓಡಾಡುತ್ತಿದ್ದ ಶಂಕಿತ ವ್ಯಕ್ತಿಯನ್ನು ಪೊಲೀಸ್ ಠಾಣೆಗೆ ಕರೆತಂದು ವಿಚಾರಣೆ ನಡೆಸಿ ಪ್ರಕರಣ ದಾಖಲಿಸದೇ ರಾತ್ರೋರಾತ್ರಿ ಬಿಟ್ಟು ಕಳುಹಿಸಿ ಕರ್ತವ್ಯ ಲೋಪ ಎಸಗಿದ ಆರೋಪದಡಿ ಹೈಗೌಂಡ್ಸ್ ಪೊಲೀಸ್ […]

You cannot copy content of this page