ಉದ್ಯೋಗಿ ಆತ್ಮಹತ್ಯೆ; ಓಲಾ ಮಾಲೀಕರಿಗೆ ಪೊಲೀಸರು ಕಿರುಕುಳ ನೀಡದಂತೆ ಹೈಕೋರ್ಟ್ ನಿರ್ದೇಶನ
ಬೆಂಗಳೂರು: ಉದ್ಯೋಗಿಯೊಬ್ಬರ ಆತ್ಮಹತ್ಯೆ ಪ್ರಕರಣ ಸಂಬಂಧ ಕಿರುಕುಳ ನೀಡಿದ ಆರೋಪದ ಮೇಲೆ ಓಲಾ ಎಲೆಕ್ಟಿಕ್ ಕಂಪನಿಯ ಮಾಲೀಕ ಭವೀಶ್ ಅಗರ್ವಾಲ್ ಸೇರಿ ಮೂವರ ವಿರುದ್ಧ ದಾಖಲಾಗಿರುವ ಎಫ್ಐಆರ್ ಸಂಬಂಧ ಅವರಿಗೆ ಕಿರುಕುಳ ನೀಡಬಾರದು ಎಂದು […]