ಸುದ್ದಿ

ಭೋವಿ ನಿಗಮದ ಹಗರಣ; ಆರೋಪಿಗಳ 40 ಕೋಟಿ ಸ್ಥಿರಾಸ್ತಿ ಮುಟ್ಟುಗೋಲು ಹಾಕಿಕೊಂಡ ಇಡಿ

ಬೆಂಗಳೂರು: ಸರ್ಕಾರದ ಇಲಾಖೆಯಲ್ಲಿ ನಡೆದಿರುವ ಅಕ್ರಮಗಳ ತನಿಖೆಗೆ ಪೂರಕವಾಗಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಪ್ರಧಾನ ವ್ಯವಸ್ಥಾಪಕ ಡಾ.ಬಿ.ಕೆ. ನಾಗರಾಜಪ್ಪ, ಹಿಂದಿನ ವ್ಯವಸ್ಥಾಪಕ ನಿರ್ದೇಶಕಿ ಆರ್. ಲೀಲಾವತಿ ಮತ್ತು ಇತರರಿಗೆ ಸೇರಿದ ₹40 ಕೋಟಿ […]

ಸುದ್ದಿ

₹10 ಲಕ್ಷ ಲಂಚ ಪ್ರಕರಣ; ವೈದ್ಯಾಧಿಕಾರಿ ಬಂಧಿಸಿದ ಸಿಬಿಐ

ಬೆಳಗಾವಿ: ಬೆಳಗಾವಿ ನಗರದ ಖಾಸಗಿ ವೈದ್ಯಕೀಯ ಕಾಲೇಜಿಗೆ ಅನುಕೂಲಕರ ತಪಾಸಣಾ ವರದಿ ನೀಡಲು 10 ಲಕ್ಷ ರೂ. ಲಂಚ ಪಡೆಯುತ್ತಿದ್ದ ರಾಷ್ಟ್ರೀಯ ವೈದ್ಯಕೀಯ ಆಯೋಗದ(ಎನ್‌ಎಂಸಿ) ಮೌಲ್ಯಮಾಪಕರಾಗಿ ಕಾರ್ಯನಿರ್ವಹಿಸುತ್ತಿರುವಹಿರಿಯ ವೈದ್ಯರನ್ನು ಸಿಬಿಐ ಬಂಧಿಸಿದೆ. ಎನ್‌ಎಂಸಿ ವೈದ್ಯರ […]

ಸುದ್ದಿ

ಪಾಕ್ ಪರ ಬೇಹುಗಾರಿಕೆ ಆರೋಪ: ಸಿಆರ್‌ಪಿಎಫ್ ಸಬ್ ಇನ್ಸ್‌ಪೆಕ್ಟರ್ ಬಂಧನ

ನವದೆಹಲಿ: ಪಾಕಿಸ್ತಾನದ ಪರ ಬೇಹುಗಾರಿಕೆ ಮಾಡುತ್ತಿದ್ದ ಆರೋಪದ ಮೇಲೆ ಕೇಂದ್ರ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್)ನ ಸಿಬ್ಬಂದಿ ಮೋತಿರಾಂ ಜಾಟ್ ಎಂಬಾತ ನನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಬಂಧಿಸಿದೆ. ಆರೋಪಿ ಮೋತಿ ರಾಮ್ […]

ಸುದ್ದಿ

ಬೈಕ್ ಅಡ್ಡಗಟ್ಟಿದ ಪೊಲೀಸರು: ಬೈಕ್ ನಿಂದ ಬಿದ್ದು ಮಗು ಸಾವು: ಶವವಿಟ್ಟು ಸಾರ್ವಜನಿಕರ ಪ್ರತಿಭಟನೆ

ಮಂಡ್ಯ: ಟ್ರಾಫಿಕ್ ಪೊಲೀಸರ ಬೇಜವಾಬ್ದಾರಿತನಕ್ಕೆ ಮೂರುವರೆ ವರ್ಷದ ಮಗು ಪ್ರಾಣಬಿಟ್ಟ ದಾರುಣ ಘಟನೆ ಮಂಡ್ಯದ ಸ್ವರ್ಣಸಂದ್ರ ಬಳಿ ನಡೆದಿದೆ. ಮೃತ ಬಾಲಕಿಯನ್ನು ಮದ್ದೂರು ತಾಲೂಕಿನ ಗೊರವನಹಳ್ಳಿಯ ವಾಣಿ-ಅಶೋಕ್ ದಂಪತಿಯ ಪುತ್ರಿ ಹೃತೀಕ್ಷಾ ಎಂದು ಗುತಿಸಲಾಗಿದೆ. […]

ಸುದ್ದಿ

ಜಾಮೀನು ಸಿಕ್ಕಿದ್ದಕ್ಕೆ ರೋಡ್ ಶೋ: ಗ್ಯಾಂಗ್ ರೇಪ್ ಪ್ರಕರಣದ ಆರೋಪಿಗಳಿಗೆ ಮತ್ತೆ ನ್ಯಾಯಾಂಗ ಬಂಧನ

ಹಾವೇರಿ: ಜಾಮೀನು ಸಿಕ್ಕದ್ದಕ್ಕೆ ಕಾರುಗಳಲ್ಲಿ ರೋಡ್‌ ಶೋ ನಡೆಸಿ, ವಿಜಯೋತ್ಸವ ಆಚರಿಸಿದ್ದ ಹಾನಗಲ್ ಗ್ಯಾಂಗ್ ರೇಪ್ ಪ್ರಕರಣದ ಏಳು ಆರೋಪಿಗಳಿಗೆ ಕೋರ್ಟ್ ಶನಿವಾರ ಮತ್ತೆ ನ್ಯಾಯಾಗ ಬಂಧನಕ್ಕೆ ಆದೇಶಿಸಿದೆ. ಜೈಲಿನಿಂದ ಗುರುವಾರ ರಾತ್ರಿ ಬಿಡುಗಡೆಯಾಗಿದ್ದ […]

ಸುದ್ದಿ

ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಗೆ ಎಸ್ಸಿ-ಎಸ್ಟಿ ಕಾಯ್ದೆಯಡಿ ರಕ್ಷಣೆ ನೀಡಲಾಗದು: ಹೈಕೋರ್ಟ್

“ಎಸ್ಸಿ-ಎಸ್ಟಿ ಸಮುದಾಯಗಳನ್ನು ತಾರತಮ್ಯ ಹಾಗೂ ದೌರ್ಜನ್ಯಗಳಿಂದ ರಕ್ಷಿಸಲು ಎಸ್ಸಿ-ಎಸ್ಸಿ ದೌರ್ಜನ್ಯ ತಡೆ ಕಾಯ್ದೆ ಜಾರಿಗೆ ತರಲಾಗಿದೆ. ಇಂತಹ ಸೌಲಭ್ಯವನ್ನು ಮತಾಂತರಗೊಂಡವರಿಗೆ ವಿಸ್ತರಿಸಲಾಗದು” ಎಂದು ತೀರ್ಪೊಂದರಲ್ಲಿ ಹೈಕೋರ್ಟ್ ಹೇಳಿದೆ. ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ವ್ಯಕ್ತಿಗೆ ಪರಿಶಿಷ್ಟ […]

ಸುದ್ದಿ

ಗಂಡ,ಮಕ್ಕಳಿದ್ದರೂ ಮತ್ತೊಂದು ಮದುವೆಯಾಗಿದ್ದ ಮಹಿಳೆಗೆ ಜೈಲು ಶಿಕ್ಷೆ ವಿಧಿಸಿದ ಕೋಟ್೯

ಮೊದಲ ಮದುವೆಯನ್ನು ಮುಚ್ಚಿಟ್ಟು ಎರಡನೇ ಮದುವೆಯಾದ ಮಹಿಳೆಗೆ ಇಲ್ಲಿನ ಅಧಿಕ ಸಿಜೆ ಮತ್ತು ಜೆಎಂಎಫ್‌ಸಿ ನ್ಯಾಯಾಲಯ ಎರಡು ವರ್ಷ ಸಾದಾ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ನಗರದ ಟಿಬಿ ಡ್ಯಾಂನ ದೇವಿಕಾ ಎಂಬ […]

ಸುದ್ದಿ

51 ಸಾವಿರ ಅತಿಥಿ ಶಿಕ್ಷಕರ ನೇಮಕಾತಿಗೆ ಆದೇಶ

2025-26ನೇ ಸಾಲಿನಲ್ಲಿ ಪ್ರಾಥಮಿಕ ಶಾಲೆಗೆ 40000, ಪ್ರೌಢಶಾಲೆಗೆ 11000 ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಆದೇಶ ಬೆಂಗಳೂರು: ಕಾಯಂ ಶಿಕ್ಷಕರ ನೇಮಕಾತಿ ಬದಲು ಅತಿಥಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಮುಂದಾಗಿದೆ. ರಾಜ್ಯದ […]

ಸುದ್ದಿ

ವಿಕಲಚೇತನ ಪತಿಯಿಂದ ಪತ್ನಿಗೆ ಜೀವನಾಂಶ ಪಾವತಿ ಸಾಧ್ಯವಿಲ್ಲ: ಹೈಕೋರ್ಟ್ ಮಹತ್ವದ ಆದೇಶ

ಬೆಂಗಳೂರು: ಪತಿಯು ಪಾರ್ಶ್ವವಾಯುವಿಗೆ ಒಳಗಾಗಿ ಶೇ.75ರಷ್ಟು ಅಂಗವೈಕಲ್ಯಕ್ಕೆ ಒಳಗಾಗಿದ್ದರು. ಜೀವನಾಂಶ ನೀಡುವಂತೆ ಪತ್ನಿ ಒತ್ತಾಯಿಸುತ್ತಿರುವುದು ಏಕೆ? ಎಂದು ಅಸಮಾಧಾನ ವ್ಯಕ್ತಪಡಿಸಿರುವ ಹೈಕೋಟ್೯ ವಿಕಲಚೇತನ ವ್ಯಕ್ತಿಗೆ ನಿರ್ದೇಶನ ನೀಡಲು ನಿರಾಕರಿಸಿದೆ. ಅಲ್ಲದೆ, ವಿಚಾರಣಾ ನ್ಯಾಯಾಲಯದ ಆದೇಶ […]

ಸುದ್ದಿ

ರೌಡಿಗಳ ಅಪರಾಧ ಕೃತ್ಯಗಳ ಮೇಲೆ ನಿಗಾ ಇಡಲು ಮಾರ್ಗಸೂಚಿ ರೂಪಿಸಿದ ಹೈಕೋರ್ಟ್

ಬೆಂಗಳೂರು: ಅಪರಾಧ ಚಟುವಟಿಕೆಗಳನ್ನು ನಡೆಸುತ್ತಿರುವ ರೌಡಿಗಳ ವಿರುದ್ಧ ರೌಡಿಶೀಟರ್ ತೆರೆಯುವ ವಿಚಾರದಲ್ಲಿ ಅನುಸರಿಸಬೇಕಾದ ನಿಯಮಗಳ ಕುರಿತು ಹೈಕೋರ್ಟ್ ಮಾರ್ಗಸೂಚಿ ರೂಪಿಸಿದೆ. ಅಪರಾಧ ಪ್ರಕರಣದಲ್ಲಿ ಶಿಕ್ಷೆಯಾಗದಿದ್ದರೂ ಪೊಲೀಸರು ತಮ್ಮ ವಿರುದ್ಧ ರೌಡಿಶೀಟ‌ರ್ ತೆರೆಯುವ ಮೂಲಕ ನಮ್ಮ […]

ಸುದ್ದಿ

ರೈಲು ಅಪಘಾತ: ಮೃತ ವ್ಯಕ್ತಿಯ ಜೇಬಲ್ಲಿ ಟಿಕೆಟ್ ಸಿಗದ ಮಾತ್ರಕ್ಕೆ ಪರಿಹಾರ ನೀಡಲ್ಲ ಎನ್ನುವಂತಿಲ್ಲ: ಹೈಕೋರ್ಟ್

ಬೆಂಗಳೂರು: ರೈಲು ಅಪಘಾತ ಪ್ರಕರಣದಲ್ಲಿ ಮೃತಪಟ್ಟ ವ್ಯಕ್ತಿಯ ಜೇಬಿನಲ್ಲಿ ರೈಲ್ವೆ ಟಿಕೆಟ್ ದೊರಕಲಿಲ್ಲವೆಂಬ ಕಾರಣಕ್ಕೆ ಆತನ ಕುಟುಂಬ ಸದಸ್ಯರು ಪರಿಹಾರ ಪಡೆಯಲು ಅನರ್ಹರು ಎನ್ನುವಂತಿಲ್ಲ ಎಂದು ಆದೇಶಿಸಿ ಮಹತ್ವದ ತೀರ್ಪು ನೀಡಿದೆ. 10 ವರ್ಷಗಳ […]

ಸುದ್ದಿ

ಶೌಚಾಲಯ ಬಳಕೆಗೂ ಶುಲ್ಕ ವಿಧಿಸಿದ ಮೆಟ್ರೋ: ಪ್ರಯಾಣಿಕರ ಆಕ್ರೋಶ

ಬೆಂಗಳೂರು: ಖಾಸಗಿ ಸಂಸ್ಥೆಯ ಜತೆಗೆ ಬಿಎಂಆರ್‌ಸಿಎಲ್‌ ನಿರ್ವಹಣೆ ಒಪ್ಪಂದ ಮಾಡಿಕೊಂಡಿದ್ದು ಮೆಟ್ರೋ ವ್ಯಾಪ್ತಿಗೆ ಬರುವ ಶೌಚಾಲಯಗಳ ಬಳಕೆಗೆ ಶುಲ್ಕ ನಿಗದಿ ಮಾಡಿದ್ದು ಈ ನಡೆ ಪ್ರಯಾಣಿಕರ ಆಕ್ರೋಶಕ್ಕೆ ಕಾರಣವಾಗಿದೆ. ಬೆಂಗಳೂರು ಮೆಟ್ರೋ ರೈಲು ನಿಗಮ […]

ಸುದ್ದಿ

ಲಂಚ ಪ್ರಕರಣ: ಬಿಬಿಎಂಪಿ ಇಬ್ಬರು ಇಂಜಿನಿಯರ್ ಲೋಕಾಯುಕ್ತ ಬಲೆಗೆ

ಬೆಂಗಳೂರು: ಬಿಬಿಎಂಪಿಯ ಇಬ್ಬರು ಇಂಜಿನಿಯರ್‌ಗಳು ವ್ಯಕ್ತಿಯೊಬ್ಬರಿಂದ 5 ಲಕ್ಷ ರೂಪಾಯಿ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾರೆ. ಹೆಬ್ಬಾಳ ಉಪ ವಿಭಾಗದ ಎಇಇ ಮಹದೇವ ಮತ್ತು ಆರ್‌ಎಂವಿ ಉಪ ವಿಭಾಗದ ಎಇ […]

ಸುದ್ದಿ

ನಕಲಿ ಪ್ರಮಾಣ ಪತ್ರ ನೀಡುತ್ತಿದ್ದ ವೈದ್ಯಾಧಿಕಾರಿ ಸಸ್ಪೆಂಡ್

ಬೆಂಗಳೂರು: ನಕಲಿ ವೈದ್ಯಕೀಯ ಪ್ರಮಾಣಪತ್ರ ನೀಡು ತ್ತಿದ್ದ ಆರೋಪದ ಮೇಲೆ ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ (ಬಿಎಂಆರ್‌ಸಿಐ) ತುರ್ತು ಚಿಕಿತ್ಸಾ ವೈದ್ಯಾಧಿಕಾರಿ ಡಾ.ಶಂಕರ್‌ಅವರನ್ನು ಅಮಾನತುಗೊಳಿಸಿ ವೈದ್ಯಕೀಯ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. […]

ಸುದ್ದಿ

ಸೈಬ‌ರ್ ವಂಚನೆಯಿಂದಾಗುವ ಆರ್ಥಿಕ ನಷ್ಟಕ್ಕೆ ಬ್ಯಾಂಕುಗಳೇ ಹೊಣೆ!: ಸುಪ್ರೀಂಕೋರ್ಟ್

ನವದೆಹಲಿ: ಸೈಬರ್ ವಂಚನೆ ಪ್ರಕರಣದಲ್ಲಿ ಗ್ರಾಹಕರಿಗೆ ಹಣಕಾಸಿನ ನಷ್ಟ ಸಂಭವಿಸಿದರೆ ಅದಕ್ಕೆ ಬ್ಯಾಂಕುಗಳೇ ಹೊಣೆ ಎಂದು ಆದೇಶಿಸಿರುವ  ಸುಪ್ರೀಂ ಕೋರ್ಟ್ ನಷ್ಟ ಅನುಭವಿಸಿದವಗೆ ಹಣ ಮರಳಿಸಲು ಎಸ್‌ಬಿಐಗೆ ಸೂಚನೆ ನೀಡಿದೆ. ಇದೇ ವೇಳೆ ಗ್ರಾಹಕರು […]

ಸುದ್ದಿ

ನಿಲ್ಲದ ವರುಣನ ಆರ್ಭಟ: ರಾಜ್ಯದ 7 ಜಿಲ್ಲೆಗಳಲ್ಲಿ ರೆಡ್ ಅಲಟ್೯

ಬೆಂಗಳೂರು: ರಾಜ್ಯದಲ್ಲಿ ಮಳೆಯ ಆರ್ಭಟ ಜೋರಾಗಿದ್ದು, ಇನ್ನು 5 ದಿನಗಳ ಕಾಲ ರಾಜ್ಯದಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದ್ದು, ಕರ್ನಾಟಕದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದೆ. ಮಂಗಳವಾರ […]

ಸುದ್ದಿ

ಸಿವಿಲ್ ಜಡ್ಜ್ ಹುದ್ದೆಗೆ ಕನಿಷ್ಠ 3 ವರ್ಷಗಳ ವಕೀಲಿಕೆ ವೃತ್ತಿಯ ಅನುಭವ ಕಡ್ಡಾಯ: ಸುಪ್ರೀಂಕೋರ್ಟ್

ನವದೆಹಲಿ: ಆರಂಭಿಕ ಹಂತದ ಸಿವಿಲ್‌ ನ್ಯಾಯಾಧೀಶರ ಹುದ್ದೆಗೆ ನೇಮಕಾತಿಯಾಗಲು ಬಯಸುವ ಅಭ್ಯರ್ಥಿಗಳು ವಕೀಲರಾಗಿ ಕನಿಷ್ಠ ಮೂರು ವರ್ಷಗಳ ಅನುಭವ ಹೊಂದಿರಬೇಕು ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ. ಮುಖ್ಯ ನ್ಯಾಯಮೂರ್ತಿ ಬಿ.ಆ‌ರ್. ಗವಾಯಿ, ನ್ಯಾ. […]

ಸುದ್ದಿ

ಲೇಖಕಿ ಬಾನು ಮುಸ್ತಾಕ್ ಅವರ ಪುಸ್ತಕದ ಅನುವಾದಿತ ಕೃತಿ Heart Lamp ಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ

ಲಂಡನ್: ಅತಿ ಹೆಚ್ಚು ಜ್ಞಾನಪೀಠ ಗೆದ್ದ ಕನ್ನಡಕ್ಕೆ ಈಗ ಮತ್ತೊಂದು ಗರಿ. ಸಾಹಿತಿ ಬಾನು ಮುಸ್ತಾಕ್ ಅವರ, ಸಣ್ಣ ಕತೆಗಳ ಅನುವಾದಿತ ಕೃತಿ Heart Lamp ಗೆ ಪ್ರತಿಷ್ಠಿತ ಬೂಕರ್ ಪ್ರಶಸ್ತಿ ಲಭಿಸಿದೆ. ದೀಪಾ […]

ಸುದ್ದಿ

ಅಪಘಾತಕ್ಕೆ ರಸ್ತೆ ಗುಂಡಿಗಳೂ ಕಾರಣ ಎಂದು ವಿಮಾ ಕಂಪನಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್

ಬೆಂಗಳೂರು: ರಸ್ತೆ ಅಪಘಾತಕ್ಕೆ ಚಾಲಕನ ಅತಿಯಾದ ವೇಗ ಮತ್ತು ನಿರ್ಲಕ್ಷ್ಯದ ಜತೆಗೆ ರಸ್ತೆಗುಂಡಿಯೂ ಕಾರಣ. ಹೀಗಾಗಿ ಬಿಬಿಎಂಪಿ ಹಾಗೂ ಗುತ್ತಿಗೆದಾರರನನ್ನೂ ಪ್ರತಿವಾದಿಗಳನ್ನಾಗಿ ಮಾಡಬೇಕೆಂದು ಕೋರಿ ವಿಮಾ ಕಂಪನಿಯೊಂದು ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ. ವಿಮಾ […]

ಸುದ್ದಿ

ಪಟೇಲ್ ಲಾ ಕಾಲೇಜು ವತಿಯಿಂದ ರಾಷ್ಟ್ರೀಯ ಸೇವಾ ಯೋಜನೆ ಶಿಬಿರ

7 ದಿನಗಳ ವಿಶೇಷ ಎನ್ಎಸ್ಎಸ್ ವಾರ್ಷಿಕ ಶಿಬಿರದಲ್ಲಿ ಸ್ವಯಂ ಸೇವಕರಿಂದ ಸಮುದಾಯ ಸೇವೆ ಬೆಂಗಳೂರು: ನಗರದ ಪಟೇಲ್ ಲಾ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆ ಘಟಕವು ಏಪ್ರಿಲ್ 10 ರಿಂದ ಏಪ್ರಿಲ್ 16, 2025 […]

You cannot copy content of this page