“ನೀವು 10 ಮಕ್ಕಳಿಗೆ ಜನ್ಮ ನೀಡಿ.., ಅವರ ಜವಾಬ್ದಾರಿಯನ್ನು ಸರಕಾರ ವಹಿಸಬೇಕೆ? ಇದನ್ನು ಯಾವುದೇ ಕಾರಣಕ್ಕೂ ಸಹಿಸಲು ಸಾಧ್ಯವಿಲ್ಲ.. ಎರಡಕ್ಕಿಂತ ಅಧಿಕ ಮಕ್ಕಳಿರುವ ಕುಟುಂಬಗಳಿಗೆ ಇನ್ನು ಯಾವುದೇ ಸರ್ಕಾರಿ ಸೌಲಭ್ಯ, ಸರ್ಕಾರಿ ಕೆಲಸ, ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತ ಚಿಕಿತ್ಸೆ, ಸರ್ಕಾರಿ ಶಾಲೆಯಲ್ಲಿ ಉಚಿತ ಶಿಕ್ಷಣವಿಲ್ಲ.. ಚುನಾವಣೆಯಲ್ಲಿ ಸ್ಪರ್ಧಿಸುವುದನ್ನು ಸಂಪೂರ್ಣ ನಿಷೇಧಿಸಲಾಗುವುದು”
ನ್ಯಾಯಮೂರ್ತಿ ಎ.ಎನ್.ಮಿತ್ತಲ್, ಉತ್ತರ ಪ್ರದೇಶದ ಕಾನೂನು ಆಯೋಗದ ಅಧ್ಯಕ್ಷರು