ಬೆಂಗಳೂರು: 2023 ಸಾಲಿನಲ್ಲಿ ಸಿಇಟಿಯಲ್ಲಿ ಹೆಚ್ಚು ಅಂಕ ಪಡೆದು 2023-24ನೇ ಸಾಲಿನಲ್ಲಿ ಬಿಇ ಸೇರಿ ವಿವಿಧ ಕೋರ್ಸ್‌ಗಳಿಗೆ ಪ್ರವೇಶ ಪಡೆದಿರುವ ಆಹ್ವಾನಿಸಲಾಗಿದೆ.
ರಾಜ್ಯ ವಿದ್ಯಾರ್ಥಿಗಳ ಕ್ಷೇಮಾಭಿವೃದ್ಧಿ ನಿಧಿ ವತಿಯಿಂದ ಶಿಷ್ಯವೇತನ ನೀಡಲಾಗುತ್ತಿದೆ. 15ರೊಳಗೆ ಅರ್ಜಿಗಳನ್ನು ಅನ್‌ಲೈನ್ ಮೂಲಕ ಸಲ್ಲಿಸಬೇಕು.
ಹೆಚ್ಚಿನ ಮಾಹಿತಿಗೆ ಶಾಲಾ ಶಿಕ್ಷಣ ಇಲಾಖೆ ವೆಬ್ (www.schooleducation. kar.nic.in) ಭೇಟಿ ನೀಡಬಹುದು.