ಲಂಚ: ಪೊಲೀಸ್ ಇನ್ಸ್ಪೆಕ್ಟರ್, ಸಬ್ಇನ್ಸ್ಪೆಕ್ಟರ್ ಸೇರಿ ಮೂವರು ಲೋಕಾಯುಕ್ತ ಬಲೆಗೆ
ಬೆಂಗಳೂರು: ದೂರುದಾರರೊಬ್ಬರಿಂದ ₹1ಲಕ್ಷ ರೂ ಲಂಚ ಸ್ವೀಕರಿಸುತ್ತಿದ್ದ ವೇಳೆ ಪೊಲೀಸ್ ಇನ್ಸ್ಪೆಕ್ಟರ್, ಸಬ್ ಇನ್ಸ್ಪೆಕ್ಟರ್ ಸೇರಿದಂತೆ ಮೂವರನ್ನು ಲೋಕಾಯುಕ್ತ ಅಧಿಕಾರಿಗಳು ಬಂಧಿಸಿದ್ದಾರೆ. ರಾಮಮೂರ್ತಿನಗರ ಠಾಣೆಯ ಇನ್ಪೆಕ್ಟರ್ ರಾಜಶೇಖರ್, ಪಿಎಸ್ಐ ರುಮಾನ್ ಪಾಷಾ ಹಾಗೂ ಖಾಸಗಿ […]