ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಆ.5ರಿಂದ ಮುಷ್ಕರಕ್ಕೆ ಸಾರಿಗೆ ನೌಕರರ ಕರೆ
ಬೆಂಗಳೂರು: 38 ತಿಂಗಳ ಭತ್ಯೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯು ಆಗಸ್ಟ್ 5ರಂದು ಮುಷ್ಕರಕ್ಕೆ ಕರೆ ನೀಡಿದೆ. ಮುಷ್ಕರಕ್ಕೆ ಕೆಎಸ್ ಆರ್ಟಿಸಿ, ಬಿಎಂಟಿಸಿ […]