ಲೈವ್ಸ್ಟ್ರೀಮ್ ವಿಡಿಯೊಗಳನ್ನು ಬಳಸದಂತೆ ಮಾಧ್ಯಮಗಳಿಗೆ ಹೈಕೋರ್ಟ್ ಆದೇಶ
ಹೈಕೋರ್ಟ್ ಲೈವ್ ಸ್ಟ್ರೀಮಿಂಗ್ ವಿಡಿಯೋಗಳನ್ನು ಬಳಸದಂತೆ ಹಾಗೂ ಈ ಕೂಡಲೇ ಬಳಕೆ ಮಾಡಿರುವ ವಿಡಿಯೋಗಳನ್ನು ತೆಗೆಯುವಂತೆ ಹೈಕೋರ್ಟ್ ಎಲ್ಲ ಮಾಧ್ಯಮಗಳಿಗೆ ಸೂಚಿಸಿದೆ. ಹೈಕೋರ್ಟ್ ಕಲಾಪದ ವಿಡಿಯೋಗಳನ್ನು ಪ್ರಸಾರ ಮಾಡಿರುವ ಕಹಳೆ ನ್ಯೂಸ್, ಫ್ಯಾನ್ಸ್ ಟ್ರೋಲ್, […]