ಪೋಕ್ಸೊ ಕೇಸ್: ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಬಂಧಿಸದಂತೆ ಆದೇಶ ವಿಸ್ತರಿಸಿದ ಹೈಕೋರ್ಟ್
ಬೆಂಗಳೂರು: ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ದಾಖಲಿಸಿರುವ ಕೇಸಿನಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಬಂಧಿಸದಂತೆ ಈ ಹಿಂದೆ ನೀಡಿದ್ದ ಮಧ್ಯಂತರ ಆದೇಶವನ್ನು ಹೈಕೋರ್ಟ್ ವಿಸ್ತರಿಸಿದೆ. ತಮ್ಮ ವಿರುದ್ಧ ದಾಖಲಿಸಿರುವ ಪೋಕ್ಸೊ ಪ್ರಕರಣ […]