ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಕಾರ್ಯಾಚರಣೆ ಆರಂಭಿಸಿತ್ತೇವೆ: ಸಚಿವ ಪರಮೇಶ್ವರ್
ಬೆಂಗಳೂರು: ಶೀಘ್ರದಲ್ಲೇ ರಾಜ್ಯದಲ್ಲಿ ವಾಹನಗಳ ಟೋಯಿಂಗ್ ವ್ಯವಸ್ಥೆ ಮತ್ತೆ ಆರಂಭಿಸಲಾಗುವುದು ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು ತಿಳಿಸಿದ್ದಾರೆ. ಮಾದ್ಯಮಗಳೊಂದಿಗೆ ಮಾತನಾಡಿದ ಅವರು, ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಪಾರ್ಕಿಂಗ್ ಸಮಸ್ಯೆ ತೀವ್ರ ಸಮಸ್ಯೆಯಾಗಿದೆ. […]