ನಿರೀಕ್ಷಣಾ ಜಾಮೀನು ಅರ್ಜಿ ಪರಿಗಣಿಸಲು ಸೆಷನ್ಸ್ ಕೋರ್ಟ್ ಮತ್ತು ಹೈಕೋರ್ಟ್ ಎರಡೂ ಸಮಾನ ಅಧಿಕಾರ ಹೊಂದಿವೆ: ಹೈಕೋರ್ಟ್
ಬೆಂಗಳೂರು: ಆರೋಪಿತರು ನಿರೀಕ್ಷಣಾ ಜಾಮೀನು ಕೋರಿ ಅಸಾಧಾರಣ ಸಂದರ್ಭಗಳಲ್ಲಿ ಮಾತ್ರ ನೇರವಾಗಿ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಬಹುದೇ ಹೊರತು ಎಲ್ಲ ಸಂದರ್ಭಗಳಲ್ಲಿ ಅಲ್ಲ. ಹೀಗಾಗಿ ಜಾಮೀನು ಅರ್ಜಿಯನ್ನು ಮೊದಲಿಗೆ ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸುವುದು ಸೂಕ್ತ […]