ಸುದ್ದಿ

ವನ್ಯಜೀವಿಗಳ ನೋವಿಗೆ ಮಿಡಿಯುತ್ತಿದ್ದ ಜೀವಪರ ವೈದ್ಯೆ ಡಾ.ಸಮೀಕ್ಷಾ ರೆಡ್ಡಿ ನೀರಾನೆ ದಾಳಿಗೆ ಬಲಿ!

ಶಿವಮೊಗ್ಗ: ಅತಿಯಾದ ಕರ್ತವ್ಯ ಪ್ರಜ್ಞೆ, ಪ್ರಾಣಿ ಸಂಕುಲದ ಮೇಲಿನ ಅಪಾರ ಮಮತೆ ಹಾಗೂ ಧೈರ್ಯವೇ ಓರ್ವ ಪ್ರತಿಭಾವಂತ ಯುವ ಪಶುವೈದ್ಯೆಯ ಜೀವಕ್ಕೆ ಮುಳುವಾದ ಹೃದಯವಿದ್ರಾವಕ ಘಟನೆ ತ್ಯಾವರೆಕೊಪ್ಪ ಮೃಗಾಲಯದಲ್ಲಿ ಸಂಭವಿಸಿದೆ. ನಾಡಿನ ಭರವಸೆಯ ವನ್ಯಜೀವಿ […]

ಸುದ್ದಿ

​ಕ್ಯಾನ್ಸರ್ ಗೆದ್ದ ರೈತನ ಮಗ ಈಗ ಯುಪಿಎಸ್‌ಸಿ ಸಾಧಕ: ಸಂಜಯ್ ದಹರಿಯಾ ಅವರ ಸ್ಫೂರ್ತಿದಾಯಕ ಪಯಣ

ನವದೆಹಲಿ: ಸೋಲು ಒಪ್ಪದ ಛಲ, ದೃಢ ಸಂಕಲ್ಪ ಹಾಗೂ ಸತತ ಪರಿಶ್ರಮವಿದ್ದರೆ ಅಸಾಧ್ಯವಾದುದು ಯಾವುದೂ ಇಲ್ಲ ಎಂಬುದನ್ನು ಹರಿಯಾಣದ ಸಂಜಯ್ ದಹರಿಯಾ ಸಾಬೀತುಪಡಿಸಿದ್ದಾರೆ. ಕ್ಯಾನ್ಸರ್‌ನಂತಹ ಗಂಭೀರ ರೋಗವನ್ನು ಮೆಟ್ಟಿ ನಿಂತು, ದೃಷ್ಟಿ ದೋಷದ ನಡುವೆಯೂ […]

ಸುದ್ದಿ

ಅನುಕಂಪ ಆಧಾರದ ನೇಮಕಾತಿಗೆ ಹೊಸ ಮಾರ್ಗಸೂಚಿ ರೂಪಿಸಿದ ಹೈಕೋರ್ಟ್

ಬೆಂಗಳೂರು: ಮೃತಪಟ್ಟ ಸರ್ಕಾರಿ ನೌಕರನ ಕುಟುಂಬದ ಅನಕ್ಷರಸ್ಥ ವಿಧವೆಯರು ಅನುಕಂಪದ ಆಧಾರದಲ್ಲಿ ಉದ್ಯೋಗಕ್ಕಾಗಿ ಅರ್ಜಿ ಸಲ್ಲಿಸಿದಲ್ಲಿ ಅನುಕಂಪದ ಆಧಾರದಲ್ಲಿ ನೇಮಕಾತಿ ಪ್ರಕ್ರಿಯೆಯಲ್ಲಿ ಆಗುತ್ತಿರುವ ವಿಳಂಬ ತಪ್ಪಿಸುವ ಉದ್ದೇಶದಿಂದ ಹೊಸ ಮಾರ್ಗಸೂಚಿಗಳನ್ನು ರಚಿಸಿರುವ ಹೈಕೋರ್ಟ್, ಆವುಗಳನ್ನು ಪಾಲಿಸುವಂತೆ […]

ಸುದ್ದಿ

ಸಂಪ್‌ನ ಮುಚ್ಚಳ ಮುಚ್ಚದೆ ಪೋಷಕರ ನಿರ್ಲಕ್ಷ್ಯ: ಆಟವಾಡುತ್ತಿದ್ದ ಮಗು ಸಂಪ್‌ಗೆ ಬಿದ್ದು ಸಾವು

​ಬೆಂಗಳೂರು: ಮನೆಯಲ್ಲಿ ಸಂಭ್ರಮದ ವಾತಾವರಣ, ಮದುವೆಗೆ ಹೋಗಲು ಎಲ್ಲರೂ ರೆಡಿಯಾಗುತ್ತಿದ್ದರು. ಆದರೆ ವಿಧಿಯ ಆಟವೇ ಬೇರೆಯಾಗಿತ್ತು. ತಂದೆಯ ಒಂದು ಸಣ್ಣ ಮರೆವು ಕಂದಮ್ಮನ ಪ್ರಾಣವನ್ನೇ ಬಲಿ ಪಡೆದಿದೆ. ಈ ಮನಕಲಕುವ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ […]

ಸುದ್ದಿ

ಸಾಹಿತಿ ಅಮರೇಶ ನುಗಡೋಣಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ಹಿರಿಯ ಸಾಹಿತಿ ಅಮರೇಶ ನುಗಡೋಣಿ ಅವರಿಗೆ 2025ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಹಿರಿಯ ಸಾಹಿತಿ ಅಮರೇಶ ನುಗಡೋಣಿ ಅವರು ಭಾಜನರಾಗಿದ್ದಾರೆ. ಅವರ ಪ್ರಸಿದ್ಧ ಕಥಾ ಸಂಕಲನ ‘ದಡ ಸೇರಿಸು ತಂದೆ’ ಕೃತಿಗೆ ಈ ಪ್ರತಿಷ್ಠಿತ ಕೇಂದ್ರ ಸಾಹಿತ್ಯ ಅಕಾಡೆಮಿ […]

ಸುದ್ದಿ

ಅಕ್ರಮವಾಗಿ ನೆಲೆಸಿರುವ ವಿದೇಶಿಗರಿಂದ ದೇಶದ ಭದ್ರತೆಗೆ ಅಪಾಯವಿದೆ: ಹೈಕೋಟ್೯ ಕಳವಳ

ಬೆಂಗಳೂರು: ಅಧಿಕೃತ ವೀಸಾ ಹಾಗೂ ಪಾಸ್‌ಪೋರ್ಟ್ ಹೊಂದಿರದೆ ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ವಿದೇಶಿಗರಿಂದ ದೇಶದ ಭದ್ರತೆಗೆ ಅಪಾಯವಿದೆ ಎಂದು ಕರ್ನಾಟಕ ಹೈಕೋರ್ಟ್ ಕಳವಳ ವ್ಯಕ್ತಪಡಿಸಿದೆ. ಇಂತಹವರ ಪತ್ತೆಗೆ ಕೈಗೊಂಡ ಕ್ರಮಗಳ ಬಗ್ಗೆ ವರದಿ ನೀಡಲು […]

ಸುದ್ದಿ

​ಲೋಕ ಅದಾಲತ್‌ನಲ್ಲಿ ಮರುಕಳಿಸಿದ ದಾಂಪತ್ಯದ ಬೆಸುಗೆ: 37 ದಂಪತಿಗಳ ಮನವೊಲಿಸಿದ ನ್ಯಾಯಾಧೀಶರು

​ದಾವಣಗೆರೆ: “ಮನಸ್ಸುಗಳ ನಡುವೆ ಮೂಡಿದ ಸಣ್ಣಪುಟ್ಟ ಬಿರುಕುಗಳನ್ನು ಪ್ರೀತಿ ಮತ್ತು ಸಂಯಮದಿಂದ ಸರಿಪಡಿಸಿಕೊಳ್ಳಬಹುದು” ಎಂಬ ಮಾತಿಗೆ ದಾವಣಗೆರೆಯಲ್ಲಿ ನಡೆದ ರಾಷ್ಟ್ರೀಯ ಲೋಕ ಅದಾಲತ್ ಸಾಕ್ಷಿಯಾಯಿತು. ವಿವಿಧ ಕಾರಣಗಳಿಂದಾಗಿ ವಿಚ್ಛೇದನ ಕೋರಿ ನ್ಯಾಯಾಲಯದ ಮೆಟ್ಟಿಲೇರಿದ್ದ 37 […]

ಸುದ್ದಿ

​ಹೂವು ಮಾರುತ್ತಿದ್ದ ಕೈಗಳಿಗೆ ಈಗ ನ್ಯಾಯದಂಡ: ಆಟೋ ಚಾಲಕನ ಮಗಳು ಇನ್ನು ಸಿವಿಲ್ ಜಡ್ಜ್!

ಆನೇಕಲ್: ಬಡತನ ಎಂಬುದು ಸಾಧನೆಗೆ ಅಡ್ಡಿಯಲ್ಲ, ಅದು ಕೇವಲ ಒಂದು ಆರ್ಥಿಕ ಸ್ಥಿತಿಯಷ್ಟೇ ಎಂಬುದನ್ನು ಆನೇಕಲ್ ತಾಲ್ಲೂಕಿನ ತಿರುಪಾಳ್ಯದ ನಾಗಿಣಿ ಎಲ್. ಸಾಬೀತುಪಡಿಸಿದ್ದಾರೆ. ಹೂವು ಮಾರುತ್ತಾ, ಆಟೋ ಚಾಲಕ ತಂದೆಗೆ ಆಸರೆಯಾಗಿದ್ದ ಹುಡುಗಿ ಈಗ […]

ಸುದ್ದಿ

ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ ಮಾಡುವಂತೆ ಸರ್ಕಾರಕ್ಕೆ ಹೈಕೋರ್ಟ್‌ ಸೂಚನೆ

ಬೆಂಗಳೂರು: ದ್ವಿಚಕ್ರ ವಾಹನಗಳಲ್ಲಿ ಮಕ್ಕಳನ್ನು ಕರೆದೊಯ್ಯುವಾಗ ಸುರಕ್ಷತೆ ಕಾಪಾಡುವ ನಿಟ್ಟಿನಲ್ಲಿ ಮಕ್ಕಳಿಗೂ ಹೆಲ್ಮೆಟ್ ಕಡ್ಡಾಯ ಮಾಡಲು ಕಟ್ಟುನಿಟ್ಟಿನ ಕ್ರಮಕೈಗೊಳ್ಳುವಂತೆ ಸರ್ಕಾರಕ್ಕೆ ಹೈಕೋರ್ಟ್ ಸೂಚಿಸಿದೆ. ಈ ಸಂಬಂಧ 6 ತಿಂಗಳೊಳಗೆ ಜಾರಿಗೆ ತನ್ನಿ ಎಂದು ಹೇಳಿರುವ […]

ಸುದ್ದಿ

ವಿಮೆ ಹಣಕ್ಕಾಗಿ ಅಂಗವಿಕಲ ತಮ್ಮನನ್ನು ಕೊಂದಿದ್ದವನಿಗೆ ಜೀವಾವಧಿ ಶಿಕ್ಷೆ: ಅಧೀನ ನ್ಯಾಯಾಲಯದ ಆದೇಶ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು: ₹45 ಲಕ್ಷ ವಿಮಾ ಹಣವನ್ನು ಲಪಟಾಯಿಸಲು ಒಡಹುಟ್ಟಿದ ತಮ್ಮನನ್ನೇ ಕೊಲೆ ಮಾಡಿ ಸಾಕ್ಷ್ಯಗಳ ನಾಶಕ್ಕಾಗಿ ಮೃತ ದೇಹವನ್ನು  ಸುಟ್ಟು ಹಾಕಿದ್ದ ವ್ಯಕ್ತಿಗೆ ವಿಚರಣಾ ನ್ಯಾಯಾಲಯ ವಿಧಿಸಿದ್ದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ಎತ್ತಿ ಹಿಡಿದಿದೆ. […]

ಸುದ್ದಿ

ಪಾಸ್‌ಪೋರ್ಟ್ ಪರಿಶೀಲನೆ ವೇಳೆ ಪೊಲೀಸರಿಗೆ ಬಾಡಿ ಕ್ಯಾಮೆರಾ ಕಡ್ಡಾಯ: ಡಿಜಿಪಿ ಡಾ.ಎಂ.ಎ.ಸಲೀಂ

ಪಾಸ್‌ಪೋರ್ಟ್ ಪರಿಶೀಲನೆ ನಡೆಸಲು ಪೊಲೀಸರೇ ಅರ್ಜಿದಾರರ ಮನೆಗೇ ಹೋಗಬೇಕು: ಲಂಚಕ್ಕಾಗಿ ಅರ್ಜಿದಾರರಿಗೆ ಕಿರುಕುಳ ನೀಡುವಂತಿಲ್ಲ:ಡಿಜಿಪಿ ಡಾ.ಎಂ.ಎ.ಸಲೀಂ ಬೆಂಗಳೂರು: ಪಾಸ್‌ಪೋರ್ಟ್ ಪರಿಶೀಲನೆ ವೇಳೆ ಪೊಲೀಸರು ಕಡ್ಡಾಯವಾಗಿ ಬಾಡಿವೋರ್ನ್ ಕ್ಯಾಮೆರಾವನ್ನು ಧರಿಸಿ, ಅರ್ಜಿದಾರರು ನೀಡಿರುವ ಮನೆ ವಿಳಾಸಕ್ಕೆ […]

ಸುದ್ದಿ

ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಹೈಕೋರ್ಟ್ ಶುಕ್ರವಾರ ಗ್ರೀನ್ ಸಿಗ್ನಲ್ ತೋರಿದೆ. ಅಲ್ಲದೆ, ಬೈಕ್ ಟ್ಯಾಕ್ಸಿ ನಿಷೇಧಿಸಿದ್ದ ರಾಜ್ಯ ಸರಕಾರದ ಕ್ರಮವನ್ನು ಎತ್ತಿಹಿಡಿದಿದ್ದ ಏಕಸದಸ್ಯ ಪೀಠದ ಆದೇಶ ರದ್ದುಪಡಿಸಿರುವ ವಿಭಾಗೀಯ ಪೀಠ, ಬೈಕ್‌ಗಳನ್ನು […]

ಸುದ್ದಿ

ಆ್ಯಸಿಡ್ ದಾಳಿ ಸಂತ್ರಸ್ತೆಯರಿಗೆ ಮಾಸಿಕ 50 ಸಾವಿರ ಪಿಂಚಣಿ: ಪರಮೇಶ್ವರ್ ಭರವಸೆ

ಆ್ಯಸಿಡ್ ದಾಳಿಗೆ ಒಳಗಾದ ಸಂತ್ರಸ್ತೆಯರಿಗೆ ಕೊಡುತ್ತಿದ್ದ ಮಾಸಿಕ ಪಿಂಚಣಿಯನ್ನು 10 ಸಾವಿರದಿಂದ 50 ಸಾವಿರ ರು.ಗಳಿಗೆ ಹೆಚ್ಚಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮನವೊಲಿಸುತ್ತೇನೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ವಿಧಾನ ಪರಿಷತ್ ನಲ್ಲಿ ಭರವಸೆ […]

ಸುದ್ದಿ

ಪಾಠ ಮಾಡುತ್ತಿದ್ದಾಗಲೇ ಹೃದಯಾಘಾತದಿಂದ ಸಾವನ್ನಪ್ಪಿದ ಶಿಕ್ಷಕ: ನೆಚ್ಚಿನ ಶಿಕ್ಷಕರ ಅಗಲಿಕೆಗೆ ವಿದ್ಯಾರ್ಥಿಗಳು ಕಣ್ಣೀರು

ಹಾಸನ: ಹೃದಯಾಘಾತದಿಂದ ಪಾಠ ಮಾಡುತ್ತಿದ್ದಾಗಲೇ ಕುಸಿದು ಬಿದ್ದು ವಿದ್ಯಾರ್ಥಿಗಳ ಮುಂದೆಯೇ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರೊಬ್ಬರು ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಅರಕಲಗೂಡು ತಾಲೂಕಿನ ಕೆಬ್ಬೆಕೊಪ್ಪಲು ಗ್ರಾಮದಲ್ಲಿ ನಡೆದಿದೆ. ಮೃತರನ್ನು ಕೇರಳಾಪುರ ಗ್ರಾಮದ ಸತೀಶ್ […]

ಸುದ್ದಿ

ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್

ಬೆಂಗಳೂರು: ರಾಜ್ಯದಲ್ಲಿ ಬೈಕ್ ಟ್ಯಾಕ್ಸಿಗಳ ಕಾರ್ಯಾಚರಣೆಗೆ ಹೈಕೋರ್ಟ್ ಶುಕ್ರವಾರ ಗ್ರೀನ್ ಸಿಗ್ನಲ್ ತೋರಿದೆ. ಅಲ್ಲದೆ, ಬೈಕ್ ಟ್ಯಾಕ್ಸಿ ನಿಷೇಧಿಸಿದ್ದ ರಾಜ್ಯ ಸರಕಾರದ ಕ್ರಮವನ್ನು ಎತ್ತಿಹಿಡಿದಿದ್ದ ಏಕಸದಸ್ಯ ಪೀಠದ ಆದೇಶ ರದ್ದುಪಡಿಸಿರುವ ವಿಭಾಗೀಯ ಪೀಠ, ಬೈಕ್‌ಗಳನ್ನು […]

ಸುದ್ದಿ

ಅತ್ಯಾಚಾರ ಪ್ರಕರಣ: ಸರ್ಕಾರಿ ಶಾಲಾ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ

ಗಂಗಾವತಿ: ಮಹಿಳೆಯೊಬ್ಬರಿಗೆ ಸಹಾಯ ಮಾಡುವುದಾಗಿ ನಂಬಿಸಿ ಅತ್ಯಾಚಾರ ಎಸಗಿದ ಸರ್ಕಾರಿ ಶಾಲೆಯ ಶಿಕ್ಷಕನಿಗೆ ಇಲ್ಲಿನ ಒಂದನೇ ಹೆಚ್ಚುವರಿ ಜಿಲ್ಲಾ ಮತ್ತು ಸಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ, ₹6 ಲಕ್ಷ ದಂಡ ವಿಧಿಸಿ ಶುಕ್ರವಾರ ಆದೇಶಿಸಿದೆ. […]

ಸುದ್ದಿ

ಪಾಸ್‌ಪೋರ್ಟ್ ಪರಿಶೀಲನೆ ನಡೆಸಲು ಪೊಲೀಸರೇ ಅರ್ಜಿದಾರರ ಮನೆಗೇ ಹೋಗಬೇಕು: ಡಿಜಿಪಿ ಡಾ.ಎಂ.ಎ.ಸಲೀಂ

ಪಾಸ್‌ಪೋರ್ಟ್ ಪರಿಶೀಲನೆ ವೇಳೆ ಪೊಲೀಸರಿಗೆ ಬಾಡಿ ಕ್ಯಾಮೆರಾ ಕಡ್ಡಾಯ. ಲಂಚ ಪಡೆಯುವ ಉದ್ದೇಶದಿಂದ ಅರ್ಜಿದಾರರಿಗೆ ಕಿರುಕುಳ ನೀಡುವಂತಿಲ್ಲ ಬೆಂಗಳೂರು: ಪಾಸ್‌ಪೋರ್ಟ್ ಪರಿಶೀಲನೆ ವೇಳೆ ಪೊಲೀಸರು ಕಡ್ಡಾಯವಾಗಿ ಬಾಡಿವೋರ್ನ್ ಕ್ಯಾಮೆರಾವನ್ನು ಧರಿಸಿ, ಅರ್ಜಿದಾರರು ನೀಡಿರುವ ಮನೆ […]

ಸುದ್ದಿ

ಕೆಎಸ್ಆರ್‌ಟಿಸಿ ಸೇರಿ ನಾಲ್ಕು ಸಾರಿಗೆ ನಿಗಮಗಳಿಗೆ ಆದಾಯವಿಲ್ಲ: ಹೈಕೋರ್ಟ್ ನಲ್ಲಿ ಅಹವಾಲು ತೋಡಿಕೊಂಡ ನಿಗಮಗಳ ಪರ ವಕೀಲರು

ಬೆಂಗಳೂರು: ಕೋವಿಡ್ ಸಾಂಕ್ರಾಮಿಕದಿಂದ ಮೃತಪಟ್ಟ ನೌಕರರ ಕುಟುಂಬಗಳಿಗೆ ಪರಿಹಾರ ನೀಡಲು ನಮ್ಮ ಬಳಿ ಹಣವಿಲ್ಲ ಎಂದು ನಾಲ್ಕು ಸಾರಿಗೆ ನಿಗಮಗಳನ್ನು ಪ್ರತಿನಿಧಿಸಿರುವ ವಕೀಲರು ಹೈಕೋರ್ಟ್ ನಲ್ಲಿ ಅಹವಾಲು ತೋಡಿಕೊಂಡಿದ್ದಾರೆ.   ಮೃತ ನೌಕರರಿಗೆ ₹30 […]

ಸುದ್ದಿ

ಅನಧಿಕೃತವಾಗಿ ನೌಕರಿಗೆ ಗೈರಾಗುವುದು ದುರ್ನಡತೆಗೆ ಸಮ; ಬಿಎಂಟಿಸಿ ವಜಾ ಆದೇಶ ಎತ್ತಿಹಿಡಿದ ಹೈಕೋರ್ಟ್

ಬೆಂಗಳೂರು: ಪೂರ್ವಾನುಮತಿ ಇಲ್ಲದೆ ದೀರ್ಘಾವಧಿ  ನೌಕರಿಗೆ ಗೈರಾಗುವುದು ಶಿಸ್ತಿನ ಉಲ್ಲಂಘನೆ. ಪ್ರಾಮಾಣಿಕವಾಗಿ ಕರ್ತವ್ಯಕ್ಕೆ ಹಾಜರಾಗದ ಉದ್ಯೋಗಿಗೆ ಸಹಾನುಭೂತಿ ತೋರುವ ಅಗತ್ಯವಿಲ್ಲ ಎಂದು ಹೈಕೋರ್ಟ್  ಅಭಿಪ್ರಾಯ ಪಟ್ಟಿದೆ. ಅನಧಿಕೃತವಾಗಿ ಉದ್ಯೋಗಕ್ಕೆ ಗೈರಾದ ಹಿನ್ನೆಲೆಯಲ್ಲಿ ಬಿಎಂಟಿಸಿಯಲ್ಲಿ ಟ್ರೈನಿ […]

ಸುದ್ದಿ

ಜ್ಯೋತಿಷಿ ಕಮಲಾಕರ ಭಟ್ ವಿರುದ್ಧ ಪೋಕ್ಸೋ ಕೇಸ್: ಮತ್ತೊಂದು ಕರಾಳ ಮುಖ ಬಯಲು

ಉತ್ತರ ಕನ್ನಡ: ವಸಂತ ನಾಯ್ಕ್ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲಿನಲ್ಲಿರುವ ಜ್ಯೋತಿಷಿ ಕಮಲಾಕರ ಭಟ್ ವಿರುದ್ಧ ಮತ್ತೊಂದು ಗಂಭೀರ ಆರೋಪ ಕೇಳಿ ಬಂದಿದ್ದು ಎಫ್ಐಆರ್ ದಾಖಲಾಗಿದೆ. ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪವಿದ್ದು […]

You cannot copy content of this page